Paris Olympics: ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯಸೇನ್ ಸಾಧನೆ ಶ್ಲಾಘಿಸಿದ ಧಾಮಿ
Team Udayavani, Aug 19, 2024, 12:34 AM IST
ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ಸಿಂಗ್ ಧಾಮಿ ಅವರು ರವಿವಾರ ಇಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಅವರನ್ನು ಭೇಟಿ ಮಾಡಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅವರ ಸಾಧನೆಯನ್ನು ಶ್ಲಾಘಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಧಾಮಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸೇನ್ ಅವರು ತನ್ನ ತಾಯಿ ನಿರ್ಮಲಾ ಸೇನ್ ಮತ್ತು ತಂದೆ ಡಿ. ಕೆ. ಸೇನ್ ಜತೆಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಧಾಮಿ ಅವರು ಸೇನ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಅಲ್ಮೋರಾ ಜಿಲ್ಲೆಯ 23 ವರ್ಷದ ಸೇನ್, ಪ್ಯಾರಿಸ್ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ತಲುಪಿದ್ದರು. ಆದರೆ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಮಲೇಷ್ಯಾದ ಲೀ ಜಿ ಜಿಯಾ ವಿರುದ್ಧ ಸೋತು ಪದಕ ಗೆಲ್ಲಲು ವಿಫಲರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.