Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
ಜಾತಿ ಆಧಾರದಲ್ಲೇ ಇರಬೇಕೋ, ಆರ್ಥಿಕ ಮಾನದಂಡ ಮುಖ್ಯವೋ: ಚರ್ಚೆ ನಡೆಯಲಿ
Team Udayavani, Dec 18, 2024, 7:20 AM IST
ಹೊಸದಿಲ್ಲಿ: ದೇಶದಲ್ಲಿ ಜಾತಿ ಆಧಾರದಲ್ಲಿ ಮೀಸಲಾತಿ ನೀಡುವುದನ್ನು ಮುಂದುವರಿಸಬೇಕೇ ಅಥವಾ ಆರ್ಥಿಕ ಸ್ಥಿತಿಗತಿಗಳನ್ನು ಆಧರಿಸಿ ಮೀಸಲು ನೀಡಬೇಕೇ ಎಂಬ ಬಗ್ಗೆ ಸಮಾಲೋಚನೆ ನಡೆಯಲಿ ಎಂಬ ಸಲಹೆಯನ್ನು ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭೆಯಲ್ಲಿ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ನಡೆದ ಸಂವಿಧಾನ ಕುರಿತಾದ ಚರ್ಚೆಯಲ್ಲಿ ಮಂಗಳವಾರ ಪಾಲ್ಗೊಂಡು ಮಾತ ನಾಡಿದ ಅವರು, ಮೀಸಲಾತಿ ಸಹಿತ ಹಲವು ರೀತಿಯ ಸಮಸ್ಯೆಗಳನ್ನು ಕಳೆದ 75 ವರ್ಷಗಳಲ್ಲಿ ದೇಶ ಎದುರಿಸಿದ್ದು, ಮೀಸಲಾತಿಯ ಹೊರತಾಗಿಯೂ ದೇಶದಲ್ಲಿ ಇಂದಿಗೂ ಎರಡು ಹೊತ್ತಿನ ಊಟಕ್ಕೆ ಪರದಾಡುವ ಜನ ರಿದ್ದಾರೆ. ಮೀಸಲು ನೀಡಿದ್ದರೂ ಅವರ ಜೀವನ ಏಕೆ ಸುಧಾರಿಸಿಲ್ಲ ಎಂಬ ಚಿಂತನೆ ನಡೆಯಬೇಕು ಎಂದಿದ್ದಾರೆ.
ಜಾತಿ ಆಧಾರಿತ ಮೀಸಲಾತಿ ಮುಂದುವರಿಸಬೇಕೇ ಅಥವಾ ಕಡು ಬಡತನದಲ್ಲಿ ಇರುವವರನ್ನು ಮಾತ್ರ ಮೀಸಲಾತಿಗೆ ಪರಿಗಣಿಸಬೇಕೇ ಎಂಬುದನ್ನು ಸದನ ನಿರ್ಧರಿಸ ಬೇಕಿದೆ. ಬಳಿಕ ಪ್ರಧಾನಿ ಇದನ್ನು ವಿಮರ್ಶಿಸಬೇಕಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್‌ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
Madras ಐಐಟಿಯಲ್ಲಿ ಲಲಿತ ಕಲಾ ಕೋಟಾ: ಇದೇ ಮೊದಲು!
MUST WATCH
ಹೊಸ ಸೇರ್ಪಡೆ
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.