![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 7, 2022, 11:15 PM IST
ಲಂಡನ್: ಮಾಜಿ ಬ್ಯಾಟ್ಸ್‌ಮನ್ ಪಾಲ್ ಕಾಲಿಂಗ್‌ವುಡ್ ಅವರನ್ನು ಇಂಗ್ಲೆಂಡ್ ಕ್ರಿಕೆಟ್ ತಂಡದ ಮಧ್ಯಂತರ ಪ್ರಧಾನ ಕೋಚ್ ಆಗಿ ನೇಮಿಸಲಾಗಿದೆ.
ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಲಿಂಗ್‌ವುಡ್ ಈ ಜವಾಬ್ದಾರಿ ನಿಭಾಯಿಸಲಿದ್ದಾರೆ.
ಆ್ಯಶಸ್‌ನಲ್ಲಿ ಅನುಭವಿಸಿದ ಹೀನಾಯ ಸೋಲಿನ ಬಳಿಕ ಕೋಚ್ ಕ್ರಿಸ್ ಸಿಲ್ವರ್‌ವುಡ್ ಅವರನ್ನು ಕೆಳಗಿಳಿಸಲಾಗಿತ್ತು.
ಕಾಲಿಂಗ್‌ವುಡ್ ಕಳೆದ ವೆಸ್ಟ್ ಇಂಡೀಸ್ ಪ್ರವಾಸದ ಟಿ20 ಸರಣಿ ವೇಳೆ ಇಂಗ್ಲೆಂಡ್ ತಂಡದ ಭಾಗವಾಗಿದ್ದರು. ಇದನ್ನು ಇಂಗ್ಲೆಂಡ್ 3-2 ಅಂತರದಿಂದ ಸೋತಿತ್ತು.
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
You seem to have an Ad Blocker on.
To continue reading, please turn it off or whitelist Udayavani.