ಆರೋಗ್ಯಕ್ಕಾಗಿ ‘ಸೈಕ್ಲಿಂಗ್ ಜಾಥಾ’ : ಸ್ವತಃ ಸೈಕಲ್ ಸವಾರಿ ಮಾಡಿದ ಪೇಜಾವರ ಶ್ರೀ


Team Udayavani, Feb 27, 2022, 3:48 PM IST

ಆರೋಗ್ಯಕ್ಕಾಗಿ ಸೈಕ್ಲಿಂಗ್ “ಜಾಥಾ : ಸ್ವತಃ ಸೈಕಲ್ ಸವಾರಿ ಮಾಡಿದ ಪೇಜಾವರ ಶ್ರೀ

ಮಣಿಪಾಲ: ನಮ್ಮ ಶರೀರದ ಮತ್ತು ಮನಸ್ಸಿನ ಸ್ವಾಸ್ಯ ಉತ್ತಮವಾಗಿದ್ದರೆ ಮಾತ್ರ ಸದ್ರಡ ಜೀವನ ಸಾಗಿಸಲು ಸಾಧ್ಯ ಈ ನಿಟ್ಟಿನಲ್ಲಿ ಸೈಕ್ಲಿಂಗ್ ನಂತಹ ಚಿಟುವಟಿಕೆಗಳು ಪೂರಕವಾಗಿದೆ ಎಂದು ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀಥ೯ ಶ್ರೀಪಾದರು ಆಶೀವ೯ಚನ ನೀಡಿದರು.

ಅವರು ಫೆ.27 ರಂದು ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ, ಕೆನರಾ ಬ್ಯಾಂಕ್ ವೃತ್ತ ಕಚೇರಿ ಮತ್ತು ವಸಂತಿ ಎ ಪೈ ಪ್ರತಿಷ್ಟಾನ ಮಣಿಪಾಲ ಇದರ ಆಶ್ರಯದಲ್ಲಿ ನಡೆದ “ಆರೋಗ್ಯಕ್ಕಾಗಿ ಸೈಕ್ಲಿಂಗ್ “ಜಾಥಾವನ್ನು ಸ್ವತಃ ಸೈಕಲ್ ಸವಾರಿ ಮತ್ತು ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿದರು.

ಮಣಿಪಾಲದಿಂದ ಮಲ್ಪೆ ಸೀ ವಾಕ್ ವರೆಗೆ ನಡೆದ ಈ ಜಾಥಾದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಮಲ್ಪೆ ಬೀಚ್ ನಲ್ಲಿ ಆರೋಗ್ಯ ಮತ್ತು ಫಿಟ್ ಇಂಡಿಯಾ ಕುರಿತು ಕ್ವಿಝ್ ನಡೆಯಿತು.
ಶ್ರೀ ಪಾದರ ಸೈಕಲ್ ಸವಾರಿ ಎಲ್ಲರನ್ನು ಬೆರಗುಗೊಳಿಸಿತು.

ಇದನ್ನೂ ಓದಿ : ಬಿಜೆಪಿ ಆಡಳಿತವಿರುವಲ್ಲಿ ಆದಾಯ ಮತ್ತು ತೆರಿಗೆ ಇಲ್ಲ: ಸಂಜಯ್ ರಾವುತ್ ಕಿಡಿ

ಈ ಸಂದಭ೯ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ನಾಗಭೂಷಣ್ ಉಡುಪ, ಕೆನರಾ ಬ್ಯಾಂಕ್ ಡಿಜಿಎಂ ಪದ್ಮಾವತಿ, ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ| ರಾಮಚಂದ್ರ ಕಾಮತ್, ಸಹ ಸಂಚಾಲಕ ಡಾ| ವಿದ್ಯಾಧರ ಶೆಟ್ಟಿ, ರಾಜ್ಯ ಕಾ.ಸದಸ್ಯ ಡಾ| ವಿಜಯಿಂದ್ರ ವಸಂತ್, ಸೆಲ್ಕೋ ಸೋಲಾರ್ ಡಿಜಿಎಂ ಜಗದೀಶ್ ಪೈ, ಡಾ| ರವೀಂದ್ರ ಕುಂದಾಪುರ, ವಿಶಾಲ್ ಸಿಂಗ್ ಮುಂತಾದವರು ಉಪಸ್ಥಿತರಿದ್ದರು.

ಮೇ.ರಾಧಾಕೃಷ್ಣ ಕಾಯ೯ಕ್ರಮ ನಿರೂಪಿಸಿದರು.ರಾಘವೇಂದ್ರ ಪ್ರಭು,ಕವಾ೯ಲು ವಂದಿಸಿದರು.

ಭಾಗವಹಿಸಿದವರಿಗೆ ಟಿ, ಶಟ್೯ ಮತ್ತು ಪ್ರಮಾಣ ಪತ್ರ ನೀಡಲಾಯಿತು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.