ಜನೌಷಧದಲ್ಲಿ ಶೇ. 80ರಷ್ಟು ಅಗ್ಗದ ದರದ ಔಷಧ: ಸುಧಾಕರ್‌

ಜನೌಷಧಗಳನ್ನು ಪ್ರತೀ ಪಿಎಚ್‌ಸಿಗೂ ತಲುಪಿಸಲು ಪ್ರಯತ್ನ

Team Udayavani, Mar 8, 2022, 6:30 AM IST

ಜನೌಷಧದಲ್ಲಿ ಶೇ. 80ರಷ್ಟು ಅಗ್ಗದ ದರದ ಔಷಧ: ಸುಧಾಕರ್‌

ಬೆಂಗಳೂರು: ಬಡವರಿಗೆ ಅಗ್ಗದ ದರದಲ್ಲಿ ಜೆನರಿಕ್‌ ಔಷಧಗಳನ್ನು ನೀಡುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಿದೆ. ಇದರಿಂದಾಗಿ ಕೋಟ್ಯಾಂತರ ಮಂದಿಗೆ ಪ್ರಯೋಜನವಾಗಿದೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ತಿಳಿಸಿದರು.

ಜನೌಷಧ ದಿನದ ಅಂಗವಾಗಿ ಫ‌ಲಾನುಭವಿಗಳು ಮತ್ತು ಜನೌಷಧ ಕೇಂದ್ರಗಳ ಮಾಲಕರ ಜತೆ ಸೋಮವಾರ ನಗರದ ಸದರ್ನ್ ಹೊಟೇಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜೆನರಿಕ್‌ ಔಷಧಗಳು ಶೇ. 80ರಷ್ಟು ಕಡಿಮೆ ದರದಲ್ಲಿ ಸಿಗುತ್ತದೆ. ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡ ಲಾಗುತ್ತಿದೆ. ಖಾಸಗಿ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಸಹ ಬಡವರಿಗೆ ಜೆನರಿಕ್‌ ಔಷಧ ಬರೆದು ಕೊಡಬೇಕು. ಮುಂದಿನ ದಿನದಲ್ಲಿ ಜನೌಷಧಗಳನ್ನು ಪ್ರತೀ ಪಿಎಚ್‌ಸಿಗೂ ತಲುಪಿಸುವ ಸಂಪೂರ್ಣ ಪ್ರಯತ್ನ ಮಾಡಲಾಗುತ್ತದೆ ಎಂದರು.

ರಾಜ್ಯದಲ್ಲಿ 952 ಸ್ಟೋರ್‌
ಇಡೀ ರಾಜ್ಯದಲ್ಲಿ 952 ಸ್ಟೋರ್‌ಗಳಿದ್ದು, ಮುಂದಿನ ಆರು ತಿಂಗಳೊಳಗೆ ಪ್ರತಿಯೊಂದು ಸಿಎಚ್‌ಸಿಗಳಲ್ಲಿ ಜನೌಷಧ ಮಳಿಗೆ ತೆರೆಯಲು ನಿರ್ಧರಿಸಿದ್ದು, ಶೀಘ್ರದಲ್ಲಿ ಕರ್ನಾಟಕ ಅತ್ಯಧಿಕ ಜೆನರಿಕ್‌ ಔಷಧ ಮಳಿಗೆಯನ್ನು ಹೊಂದಿರುವ ರಾಜ್ಯವಾಗಲಿದೆ. ಮೈಸೂರಿನಲ್ಲಿ ಬಹಳಷ್ಟು ದೊಡ್ಡ ಸಂಖ್ಯೆಯಲ್ಲಿ ಜೆನರಿಕ್‌ ಮಳಿಗೆಗಳು ಕಾರ್ಯಾಚರಿಸುತ್ತಿದೆ ಎಂದು ಸಚಿವರು ಹೇಳಿದರು. ಕೇಂದ್ರ ಸಚಿವ ಭಗವಂತ ಖುಬಾ ಇದ್ದರು.

ಮೈಸೂರಿನ ಖಾಸಗಿ ಹೊಟೇಲ್‌ನಲ್ಲಿ ಯೂ ಸೋಮವಾರ ಜನೌಷಧಿ ದಿನದ ಅಂಗವಾಗಿ ಫ‌ಲಾನುಭವಿಗಳು ಮತ್ತು ಮಾಲಕರ ಜತೆ ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಿದರು.

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.