ಸೋಂಕು ನಿವಾರಣೆಗೆ ಯಜ್ಞ ಮಾಡಿ : ಮಧ್ಯಪ್ರದೇಶ ಸಂಸ್ಕೃತಿ ಸಚಿವೆಯ ಹೇಳಿಕೆ
Team Udayavani, May 12, 2021, 11:00 PM IST
ಇಂದೋರ್: ಕೊರೊನಾ ಸೋಂಕು ನಿವಾರಣೆಯಾಗಬೇಕಾಗಿದ್ದರೆ ಯಜ್ಞ ಮಾಡಬೇಕು. ಈ ಹಳೆಯ ಪದ್ಧತಿಯ ಮೂಲಕ ಪರಿಸರವನ್ನು ಶುದ್ಧಗೊಳಿಸಲು ಸಾಧ್ಯವಿದೆ ಎಂದು ಮಧ್ಯಪ್ರದೇಶ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಹೇಳಿದ್ದಾರೆ.
ಸೋಂಕಿನ ಪ್ರಭಾವ ತಗ್ಗಿಸುವ ನಿಟ್ಟಿನಲ್ಲಿ ಎಲ್ಲರೂ ಯಾಜ್ಞ ಮಾಡಿ, ವಿವಿಧ ಸುವಸ್ತುಗಳನ್ನು ಆಹುತಿ ನೀಡಬೇಕು. ಇದರಿಂದ ಪರಿಸರ ಶುದ್ಧವಾಗುತ್ತದೆ. ಶತಮಾನಗಳಿಂದ ಈ ಪದ್ಧತಿ ಆಚರಣೆಯಲ್ಲಿದೆ ಎಂದು ಹೇಳಿದ್ದಾರೆ.
ಇದೊಂದು ಧರ್ಮಾಂಧತೆಯ ಕ್ರಮ ಅಲ್ಲವೇ ಅಲ್ಲ ಎಂದು ಹೇಳಿದ್ದಾರೆ. ಯಜ್ಞ ಮಾಡಿ, 2 ಬಾರಿ ಪವಿತ್ರ ವಸ್ತುಗಳನ್ನು ಆಹುತಿ ನೀಡುವುದರಿಂದ ದೇಶಕ್ಕೆ ಸೋಂಕಿನ 3ನೇ ಅಲೆ ಬಾಧಿಸಲಾರದು ಎಂದರು. ಸಚಿವೆ ಹೇಳಿಕೆಗೆ ಭಾರೀ ಆಕ್ಷೇಪಗಳು ಜಾಲತಾಣದಲ್ಲಿ ವ್ಯಕ್ತವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.