ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಗುರುವಾರವೂ ತೈಲ ದರ 35 ಪೈಸೆ ಹೆಚ್ಚಳವಾಗಿತ್ತು

Team Udayavani, Oct 16, 2021, 12:47 PM IST

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ದರ ನಿರಂತರವಾಗಿ ಏರುತ್ತಿದ್ದು, ಶುಕ್ರವಾರ ಮತ್ತೆ ತಲಾ 35 ಪೈಸೆ ಹೆಚ್ಚಳವಾಗಿದೆ. ಮುಂಬೈನಲ್ಲಿ ಲೀ. ಪೆಟ್ರೋಲ್‌ ಗೆ 111.09 ರೂ., ಡೀಸೆಲ್‌ಗೆ 101.78 ರೂ. ಆಗಿದೆ. ಬೆಂಗಳೂರಿನಲ್ಲಿ ಲೀ. ಪೆಟ್ರೋಲ್‌ಗೆ 108.80 ರೂ. ಆಗಿದ್ದು, ಡೀಸೆ ಲ್‌ಗೆ 99.63 ರೂ. ಆಗಿದೆ.

ಇದನ್ನೂ ಓದಿ:ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಗುರುವಾರವೂ ತೈಲ ದರ 35 ಪೈಸೆ ಹೆಚ್ಚಳವಾಗಿತ್ತು. ಈ ಮೂಲಕ ಸೆಪ್ಟೆಂಬರ್‌ ಕೊನೆಯ ವಾರದ ಬಳಿಕ ಈವರೆಗೆ ಪೆಟ್ರೋಲ್‌ ದರದಲ್ಲಿ ಇದು 14ನೇ ಬಾರಿಯ ಏರಿಕೆಯಾಗಿದ್ದರೆ, ಡೀಸೆಲ್‌ ದರ 17 ಬಾರಿ ಏರಿಕೆ ಕಂಡಂತಾಗಿದೆ.

ಪಟಾಕಿ ನಿಷೇಧ ನಿರ್ಧಾರ ಮರು ಪರಿಶೀಲಿಸಿ: ಸ್ಟಾಲಿನ್‌
ಪಟಾಕಿ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿ ದೆಹಲಿ, ಒಡಿಶಾ, ರಾಜಸ್ಥಾನ ಹಾಗೂ ಹರ್ಯಾಣ ಸರ್ಕಾರಗಳು ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವಂತೆ ತಮಿಳು ನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಮನವಿ ಮಾಡಿದ್ದಾರೆ.

ಪಟಾಕಿಗಳಿಗೆ ಸಂಪೂರ್ಣ ನಿಷೇಧ ಸಮಂಜಸವಲ್ಲ. ಇದು ಪಟಾಕಿ ತಯಾರಿಕಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ರಾಜ್ಯದ 8 ಲಕ್ಷ ಕಾರ್ಮಿಕರ ಬದುಕಿನ ಪ್ರಶ್ನೆ. ಪಟಾಕಿಗೆ ನಿಷೇಧ ಹೇರಿ ದರೆ ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದೂ ಸ್ಟಾಲಿನ್‌ ಹೇಳಿದ್ದರೆ. ನಾಲ್ಕೂ ರಾಜ್ಯ ಗಳು ಹೊರಡಿಸಿರುವ ಪಟಾಕಿ ನಿಷೇಧ ಆದೇಶದ ಪ್ರತಿಯನ್ನು ಮಾಧ್ಯಮಗಳ ಮುಂದಿಟ್ಟು ಮಾತ ನಾಡಿದ ಅವರು, ಕೊರೊನಾದಿಂದಾಗಿ ಸಣ್ಣ ಕೈಗಾರಿಕೆ, ಗುಡಿಕೈಗಾರಿಕೆ ನಶಿಸಿ ಹೋಗಿದೆ. ನೀವು
ವಾಯುಮಾಲಿನ್ಯವನ್ನು ಗಮನದಲ್ಲಿಟ್ಟು ಕೊಂಡು ಈ ನಿರ್ಧಾರ ಕೈಗೊಂಡಿದ್ದೀರಿ ಎಂಬುದು ನನಗೆ ಅರ್ಥವಾಗುತ್ತದೆ. ಆದರೆ, ಬೇರೆ ರಾಜ್ಯಗಳೂ ನಿಮ್ಮಂತೆಯೇ ನಿರ್ಧಾರ ಕೈಗೊಂಡರೆ, ಇಡೀ ಪಟಾಕಿ ಉದ್ದಿಮೆಯೇ ಸ್ಥಗಿತಗೊಳ್ಳ ತ್ತದೆ. ಹೀಗಾಗಿ ದಯ ವಿಟ್ಟು ನಿಮ್ಮ ನಿರ್ಧಾರ ಮರು ಪರಿಶೀಲಿಸಿ ಎಂದು ಕೋರಿದ್ದಾರೆ.

ಟಾಪ್ ನ್ಯೂಸ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.