![Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು](https://www.udayavani.com/wp-content/uploads/2024/06/sr-415x229.jpg)
Kapu ಟಿಪ್ಪರ್ಗೆ ಪಿಕಪ್ ಢಿಕ್ಕಿ: ಚಾಲಕ ಗಂಭೀರ
Team Udayavani, May 19, 2024, 1:46 AM IST
![Kapu ಟಿಪ್ಪರ್ಗೆ ಪಿಕಪ್ ಢಿಕ್ಕಿ: ಚಾಲಕ ಗಂಭೀರ](https://www.udayavani.com/wp-content/uploads/2024/05/TIPPER-620x361.jpg)
ಕಾಪು: ಇಲ್ಲಿನ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿ ನಿಂತಿದ್ದ ಟಿಪ್ಪರ್ಗೆ ಪಿಕಪ್ ವಾಹನ ಹಿಂದಿನಿಂದ ಢಿಕ್ಕಿ ಹೊಡೆದ ಘಟನೆ ಶನಿವಾರ ಸಂಜೆ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಟಿಪ್ಪರ್ನ ಹಿಂಬದಿಗೆ ಢಿಕ್ಕಿ ಹೊಡೆದಿದ್ದು ಪಿಕಪ್ ಚಾಲಕ ಮಂಗಳೂರಿನ ಲತೇಶ್ ತೀವ್ರವಾಗಿ ಗಾಯಗೊಂಡರು.
ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಗಂಭೀರ ಗಾಯಗೊಂಡ ಪಿಕಪ್ ಚಾಲಕನನ್ನು ಸ್ಥಳೀಯರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾಪು ಎಸ್ಐ ಅಬ್ದುಲ್ ಖಾದರ್ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
![Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು](https://www.udayavani.com/wp-content/uploads/2024/06/sr-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-manipal](https://www.udayavani.com/wp-content/uploads/2024/06/2-manipal-150x90.jpg)
Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ
![5](https://www.udayavani.com/wp-content/uploads/2024/06/5-16-150x90.jpg)
Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್
Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು
![Nejar Case: Accused Praveen Chowgule’s bail application dismissed by High Court](https://www.udayavani.com/wp-content/uploads/2024/06/praveen-1-150x83.jpg)
Nejar Case: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್
![ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ](https://www.udayavani.com/wp-content/uploads/2024/06/shirb-150x83.jpg)
Khardung La; 17,982 ಅಡಿ ಎತ್ತರದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.