ಮೇ.14 ರಂದು ದೇಶದ 9.5 ಕೋಟಿ ಫಲಾನುಭವಿಗಳಿಗೆ ಪಿಎಂ ಕಿಸಾನ್ ಯೋಜನೆಯ 8ನೇ ಕಂತು ವಿತರಣೆ
Team Udayavani, May 13, 2021, 6:13 PM IST
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ ನೀಡಬೇಕಾಗಿರುವ ಎಂಟನೇ ಕಂತಿನ ನೆರವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿತರಿಸಲಿದ್ದಾರೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ಈ ಕಾರ್ಯಕ್ರಮ ನಡೆಯಲಿದೆ. 9.5 ಕೋಟಿ ಮಂದಿ ಫಲಾನುಭವಿಗಳಿಗೆ 19 ಸಾವಿರ ಕೋಟಿ ರೂ. ಮೊತ್ತವನ್ನು ವಿತರಿಸಲಾಗುತ್ತದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.
ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂ. ನೀಡಲು ಉದ್ದೇಶಿಸಲಾಗಿದೆ. ಅದನ್ನು ಮೂರು ಸಮಾನ ಕಂತುಗಳ ಮೂಲಕ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.
ಇದನ್ನೂ ಓದಿ :ನಿರ್ಬಂಧಗಳು ಜಾರಿಯಾದ ಬಳಿಕ ಸೋಂಕು ಪ್ರಕರಣಗಳಲ್ಲಿ ಇಳಿಕೆ: ಸಿಎಂ ಯಡಿಯೂರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.