ಭಾರತ – ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ
Team Udayavani, Feb 2, 2023, 8:31 PM IST
ಅಹಮದಾಬಾದ್: ಫೆಬ್ರವರಿ 9 ರಿಂದ ಅಹಮದಾಬಾದ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಲಿದ್ದಾರಂತೆ.
ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ನಡೆಯಲಿದ್ದು ಫೆಬ್ರವರಿ 9 ರಂದು ಪ್ರಧಾನಿ ಅಹಮದಾಬಾದ್ ಗೆ ತೆರಳಲಿದ್ದಾರೆ. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಕೂಡ ಆಹ್ವಾನಿಸಲಾಗಿದೆ. ಹಾಗಾಗಿ ಎರಡು ದೇಶದ ಪ್ರಧಾನಿಗಳು ಈ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಆಡಲು ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬರಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಾಗ್ಪುರದಲ್ಲಿ ಆರಂಭವಾಗಲಿದೆ. ಸರಣಿಯ ಮುಂದಿನ ಮೂರು ಟೆಸ್ಟ್ ಪಂದ್ಯಗಳು ದೆಹಲಿ, ಧರ್ಮಶಾಲಾ ಮತ್ತು ಅಹಮದಾಬಾದ್‌ನಲ್ಲಿ ನಡೆಯಲಿವೆ.
ಇದನ್ನೂ ಓದಿ: 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಒಂದೇ ವಾರದಲ್ಲಿ ಕಿತ್ತೋಯ್ತು; ಗ್ರಾಮಸ್ಥರ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.