Police Service: ರಾಷ್ಟ್ರಪತಿ ಶೌರ್ಯ, ಪೊಲೀಸ್‌ ಪದಕ ಪ್ರಕಟ

214 ಜನರಿಗೆ ಶೌರ್ಯ, 1037 ಮಂದಿಗೆ ಪೊಲೀಸ್‌ ಪದಕ, ಛದುವು ಯದಯ್ಯರಿಗೆ ಪಿಎಂಜಿ

Team Udayavani, Aug 15, 2024, 12:22 AM IST

Medals

ಹೊಸದಿಲ್ಲಿ: ಕೇಂದ್ರ ಹಾಗೂ ರಾಜ್ಯಗಳ ಪೊಲೀಸ್‌ ಪಡೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 1037 ಸಿಬಂದಿಗೆ ಕೇಂದ್ರ ಸರಕಾರ ಪೊಲೀಸ್‌ ಪದಕಗಳನ್ನು ಘೋಷಣೆ ಮಾಡಿದೆ. ಇದರಲ್ಲಿ 214 ಮಂದಿಗೆ ಶೌರ್ಯ ಪದಕ ಘೋಷಿಸಲಾಗಿದ್ದು, ಏಕೈಕ ವ್ಯಕ್ತಿ ರಾಷ್ಟ್ರಪತಿ ಶೌರ್ಯ ಪದಕ (ಪಿಎಂಜಿ) ಪಡೆದುಕೊಂಡಿದ್ದಾರೆ.

ತೆಲಂಗಾಣದ ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಛದುವು ಯದಯ್ಯ ಅವರಿಗೆ ಏಕೈಕ ಶೌರ್ಯ ಪದಕ ಘೋಷಣೆಯಾಗಿದೆ. 2022ರ ಜು.25ರಂದು ಅವರು ಕುಖ್ಯಾತ ಸರಗಳ್ಳರು ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆದಾರರನ್ನು ಬಂಧಿಸಿದ್ದರು.

ಗರಿಷ್ಠ ಶೌರ್ಯ ಪದಕಗಳು ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್) ಸಿಬಂದಿಗೆ ಲಭಿಸಿದೆ. ಜಮ್ಮು-ಕಾಶ್ಮೀರ ಪೊಲೀಸರಿಗೆ 31, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಪೊಲೀಸರಿಗೆ ತಲಾ 17, ಛತ್ತೀಸ್‌ಗಢ ಪೊಲೀಸರಿಗೆ 15, ಮಧ್ಯಪ್ರದೇಶ ಪೊಲೀಸರಿಗೆ 12 ಪದಕಗಳು ಲಭಿಸಿವೆ. ವಿಶಿಷ್ಠ ಸೇವೆ ಸಲ್ಲಿಸಿದ 94 ಮಂದಿಗೆ ರಾಷ್ಟ್ರಪತಿಯವರ ಸೇವಾ ಪದಕ ಘೋಷಿಸಲಾಗಿದೆ. ಶ್ಲಾಘನೀಯ ಸೇವೆಗಾಗಿ 729 ಮಂದಿಗೆ ಪದಕ ಪ್ರಕಟಿಸಲಾಗಿದೆ.

ಇದೇ ವೇಳೆ ರೈಲ್ವೇ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 16 ಮಂದಿ ರೈಲ್ವೇ ರಕ್ಷಣ ಪಡೆ, ರೈಲ್ವೆ ರಕ್ಷಣೆಗಾಗಿ ಇರುವ ವಿಶೇಷ ಪಡೆಯ ಸಿಬಂದಿಗೆ ಕೂಡ ರಾಷ್ಟ್ರಪತಿಗಳ ವಿಶೇಷ ಪದಕ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ. ಇದೇ ವೇಳೆ, ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಯ 18 ಮಂದಿ ಅಧಿಕಾರಿಗಳಿಗೆ ಕೂಡ ರಾಷ್ಟ್ರಪತಿಗಳ ವಿಶೇಷ ಪದಕ ನೀಡಲಾಗಿದೆ. ಈ ಪೈಕಿ 6 ಮಂದಿಗೆ ವಿಶೇಷ ಸೇವೆ ಸಲ್ಲಿಸಿದ್ದಕ್ಕೆ ಪೊಲೀಸ್‌ ಪದಕ ನೀಡಲಾಗುತ್ತಿದೆ. ಗುರುವಾರ ಹೊಸದಿಲ್ಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪೊಲೀಸರಿಗೆ ಗೌರವ ಪ್ರದಾನ ಮಾಡಲಾಗುತ್ತದೆ.

ನಾಲ್ವರು ಯೋಧರಿಗೆ ಕೀರ್ತಿಚಕ್ರದ ಗೌರವ ಘೋಷಣೆ
ಹೊಸದಿಲ್ಲಿ: ಕರ್ನಲ್‌ ಮನ್‌ಪ್ರೀತ್‌ ಸಿಂಗ್‌, ರೈಫ‌ಲ್‌ವುನ್‌ ರವಿ ಕುಮಾರ್‌, ಮೇಜರ್‌ ಮಲ್ಲ ರಾಮ್‌ಗೊàಪಾಲ್‌ ನಾಯ್ಡು ಮತ್ತು ಹಿಮಾಯುನ್‌ ಮುಜಾಮಿಲ್‌ ಭಟ್‌ ಅವರಿಗೆ ಕೀರ್ತಿಚಕ್ರ ಘೋಷಣೆ ಮಾಡಲಾಗಿದೆ. ಮನ್‌ಪ್ರೀತ್‌ಸಿಂಗ್‌ ಮತ್ತು ರವಿಕುಮಾರ್‌ ಅವರಿಗೆ ಮರಣೋತ್ತರವಾಗಿ ಶಾಂತಿಕಾಲದ 2ನೇ ಗರಿಷ್ಠ ಶೌರ್ಯಪ್ರಶಸ್ತಿಯನ್ನು ನೀಡಲಾಗಿದೆ.

ಮನ್‌ಪ್ರೀತ್‌ ಸಿಂಗ್‌ ಕಳೆದ ವರ್ಷ ಜಮ್ಮು  – ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ಹೋರಾಡಿದ್ದರು. 4 ಕೀರ್ತಿಚಕ್ರದ ಜತೆಗೆ 18 ಶೌರ್ಯಚಕ್ರ (4 ಮರಣೋತ್ತರ), 1 ಬಾರ್‌ ಟು ಸೇನಾ ಪದಕ, 63 ಸೇನಾ ಪದಕ, 11 ನೌಕಾ ಸೇನಾ ಪದಕ ಮತ್ತು 6 ವಾಯುಸೇನಾ ಪದಕಗಳನ್ನು ಘೋಷಣೆ ಮಾಡಲಾಗಿದೆ.

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.