ಪ್ರತಿಭಟನಾ ರ‍್ಯಾಲಿಗೆ ತಡೆ; ಬಿಎಸ್‌ವೈ ಸೇರಿ ಹಲವರು ವಶಕ್ಕೆ
ಸಚಿವ ವೆಂಕಟರಾವ್ ನಾಡಗೌಡರಿಂದ ಸಂಧಾನ
Team Udayavani, Jun 16, 2019, 12:18 PM IST
ಬೆಂಗಳೂರು: ಸರಕಾರಿ ಭೂಮಿಯನ್ನು ಜಿಂದಾಲ್ ಸಂಸ್ಥೆಗೆ
ನೀಡುತ್ತಿರುವ ರಾಜ್ಯ ಸರಕಾರದ ನಿರ್ಧಾರ ಖಂಡಿಸಿ ಬಿಜೆಪಿ
ಹಮ್ಮಿಕೊಂಡಿದ್ದ ಅಹೋರಾತ್ರಿ ಪ್ರತಿಭಟನೆ ವಿವಾರ ಬೆಳಗ್ಗೆ ಮುಕ್ತಾಯವಾಗಿದ್ದು, ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕುವ ಬಿಜೆಪಿ ಮುಖಂಡರ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದು, ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಹಿತ ಹಲವು ಪ್ರಮುಖರನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗ್ಗೆ ಪ್ರತಿಭಟನಾ ಸ್ಥಳಕ್ಕೆ ಸರಕಾರದ ಪರವಾಗಿ ಸಚಿವ ವೆಂಕಟರಾವ್ ನಾಡಗೌಡ ಅವರು ಆಗಮಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬರೆದಿದ್ದ ಪತ್ರವನ್ನು ಯಡಿಯೂರಪ್ಪ ಅವರ ಕೈಗೆ ನೀಡಿದ್ದರು.
ನಿಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿದ್ದು, ನೀವು ಸೂಚಿಸಿದ ಸಮಯದಲ್ಲಿ ಮಾತುಕತೆಗೆ ಸಿದ್ಧನಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದರು.
ಸಂಧಾನದಕರೆಯ ಹೊರತಾಗಿಯೂ ಪ್ರತಿಭಟನಾ ರ‍್ಯಾಲಿ ಮುಂದುವರಿಸಿದ ಬಿಜೆಪಿ ಯ ನಾಯಕರನ್ನು ಶಿವಾನಂದ ಸರ್ಕಲ್ ಬಳಿ ಭಾರೀ ಸಂಖ್ಯೆಯ ಪೊಲೀಸರು ತಡೆದು ಪ್ರಮುಖರನ್ನು ವಶಕ್ಕೆ ಪಡೆದರು.
ಪ್ರತಿಭಟನಾ ರ‍್ಯಾಲಿ ವೇಳೆ ಪೊಲೀಸರು ಮತ್ತು ಬಿಜೆಪಿ ನಾಯಕರ ನಡುವೆ ತಳ್ಳಾಟ ನಡೆದು ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.