ಪೊಲೀಸ್ ಅಧಿಕಾರಿ, ಮಲಯಾಳಂ ಸಿನಿಮಾ ನಟ ಪಿ.ಸಿ.ಜಾರ್ಜ್ ವಿಧಿವಶ

ತ್ರಿಶ್ಶೂರ್ ನಲ್ಲಿ ಪಿ.ಸಿ.ಜಾರ್ಜ್ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ವರದಿ ತಿಳಿಸಿದೆ.

Team Udayavani, May 14, 2021, 8:27 AM IST

ಪೊಲೀಸ್ ಅಧಿಕಾರಿ, ಮಲಯಾಳಂ ಸಿನಿಮಾ ನಟ ಪಿ.ಸಿ.ಜಾರ್ಜ್ ವಿಧಿವಶ

ತಿರುವನಂತಪುರಂ: ಜನಪ್ರಿಯ ಪೊಲೀಸ್ ಅಧಿಕಾರಿ, ಮಲಯಾಳಂ ಚಿತ್ರರಂಗದ ನಟ ಪಿ.ಸಿ.ಜಾರ್ಜ್ (74ವರ್ಷ) ಶುಕ್ರವಾರ( ಮೇ 14) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ಚಿತ್ರರಂಗದ ಮೂಲಗಳು ತಿಳಿಸಿವೆ.

ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್ ಪಿ) ಜಾರ್ಜ್ ನಿವೃತ್ತಿ ಹೊಂದಿದ್ದರು. ಮಲಯಾಳಂ ಸಿನಿಮಾಗಳಲ್ಲಿ ಜಾರ್ಜ್ ಅವರು ಹಲವು ವಿಲನ್ ಪಾತ್ರಗಳಲ್ಲಿ ನಟಿಸಿದ್ದರು.

1980ರ ಆರಂಭದಲ್ಲಿ ಕೇರಳ ರಾಜಧಾನಿಯಲ್ಲಿ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಮಮ್ಮುಟ್ಟಿ ಅಭಿನಯದ “ಸಂಗಂ” ಸಿನಿಮಾದಲ್ಲಿ ಪಿ.ಸಿ.ಜಾರ್ಜ್ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಆ ಬಳಿಕ ಅವರು ಸಿನಿ ಕ್ಷೇತ್ರದಲ್ಲಿ ತಿರುಗಿ ನೋಡಿದ್ದೇ ಇಲ್ಲ.

ಸಿನಿಮಾದ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದ ಪಿ.ಸಿ.ಜಾರ್ಜ್ ಅವರು ಪೊಲೀಸ್ ಕೆಲಸಕ್ಕೆ ದೀರ್ಘಾವಧಿ ರಜೆ ಹಾಕಿ ಸುಮಾರು 75ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದರು. ಶನಿವಾರ(ಮೇ 15) ಹುಟ್ಟೂರು ತ್ರಿಶ್ಶೂರ್ ನಲ್ಲಿ ಪಿ.ಸಿ.ಜಾರ್ಜ್ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.