ಡ್ರಗ್ಸ್ ಪ್ರಕರಣದಲ್ಲಿ ಯಾರೇ ಇದ್ದರೂ ಶಿಕ್ಷೆಯಾಗಬೇಕು : ಪವರ್ ಸ್ಟಾರ್ ಪುನೀತ್ ರಾಜಕುಮಾರ್

Team Udayavani, Oct 17, 2020, 7:38 PM IST

ಡ್ರಗ್ಸ್ ಪ್ರಕರಣದಲ್ಲಿ ಯಾರೇ ಇದ್ದರೂ ಶಿಕ್ಷೆಯಾಗಬೇಕು : ಪವರ್ ಸ್ಟಾರ್ ಪುನೀತ್ ರಾಜಕುಮಾರ್

ಗಂಗಾವತಿ: ಡ್ರಗ್ಸ್ ದಂಧೆಯಲ್ಲಿ ಎಂತಹ ಪ್ರಭಾವಶಾಲಿ‌ ಇದ್ದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಉಪ್ಪು ತಿಂದವರು ನೀರು‌ ಕುಡಿಯಲೇ ಬೇಕೆಂದು ಚಿತ್ರ ನಟ ಪುನೀತ್ ರಾಜ್ ಕುಮಾರ್ ಹೇಳಿದರು.

ಅವರು‌ ಗಂಗಾವತಿಗೆ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಉದಯವಾಣಿ ಜೊತೆ ಮಾತನಾಡಿ, ಕನ್ನಡ ಚಿತ್ರರಂಗಕ್ಕೆ ತನ್ನದೇ ಆಗಿರುವ ಇತಿಹಾಸವಿದೆ. ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಅಂಬ್ರೇಶ್, ಶಂಕರನಾಗ್ ಸೇರಿದಂತೆ ಕನ್ನಡ ಭಾಷೆ ನೆಲ, ಜಲದ ಬಗ್ಗೆ ಅಪಾರ ಗೌರವ ಹೊಂದಿದ ಕಲಾವಿದರಿಂದ ಇಡೀ ಭಾರತವೇ ಪ್ರೀತಿಸುವಂತೆ ನಡೆದುಕೊಂಡಿದ್ದಾರೆ. ಈಗ ಕೆಲ‌ ಸಿನೆಮಾ ಕಲಾವಿದರು ಡ್ರಗ್ಸ್ ದಂಧೆಯಲ್ಲಿರುವುದನ್ನು ಕಂಡರೆ ನೋವಾಗುತ್ತದೆ. ಸಿನೆಮಾಗಳಿಂದ ಯುವಜನರು ಪಾಠ ಕಲಿಯುತ್ತಾರೆ.

ಕೋರೊನಾದಂತಹ ಸಂದರ್ಭದಲ್ಲಿ ಸಿನೆಮಾ ನಟ‌ನಟಿಯರಿಗೆ ಇದೆಲ್ಲ ಬೇಕಿತ್ತಾ ? ಇಡಿ ಜಗತ್ತು ಕೊರೊನಾ ರೋಗದಿಂದ ನರಳುವಾಗ ಡ್ರಗ್ಸ್ ನಂತಹ ಸಮಾಜ ವಿದ್ರೋಹಿ ಘಟನೆಯಿಂದ ಚಿತ್ರತಂಡ ತಲೆ ತಗ್ಗಿಸುವಂತಾಗಿದೆ.

ಇದನ್ನೂ ಓದಿ:ಎಬಿಡಿ ಸ್ಪೋಟಕ ಅರ್ಧಶತಕ: ರಾಜಸ್ಥಾನ್ ವಿರುದ್ಧ ಗೆದ್ದು ಬೀಗಿದ ಆರ್ ಸಿಬಿ

ಕಳೆದ 7 ತಿಂಗಳಿಂದ ಕೊರೊನಾ ರೋಗದ ಪರಿಣಾಮ ಚಿತ್ರಕಲಾವಿದರು, ತಂತ್ರಜ್ಞರು ಕೆಲಸವಿಲ್ಲದೆ ಬಹಳ ಕಷ್ಟ ಅನುಭವಿಸಿದ್ದಾರೆ. ಇದೀಗ ಕೇಂದ್ರ ರಾಜ್ಯ ಸರಕಾರಗಳ ಮಾರ್ಗಸೂಚಿಯಂತೆ ಚಿತ್ರೀಕರಣ ಮತ್ತು ಸಿನೆಮಾ ಪ್ರದರ್ಶನಕ್ಕೆ ಅವಕಾಶ ದೊರಕಿದ್ದು ಕಲಾವಿದರಿಗೆ ನೆರವಾಗಿದೆ.

ಸಾಮಾಜಿಕ ಅಂತರ ಕೋವಿಡ್ ಸುರಕ್ಷತಾ ನಿಯಮಪಾಲನೆ ಮೂಲಕ‌ ಚಿತ್ರೀಕರಣ ನಡೆಸಲಾಗುತ್ತಿದೆ. ಅಭಿಮಾನಿಗಳು ಪೊಟೊ ಹಾಗೂ ಕೈ ಕುಲುಕಲು ಆಸೆಯಿಂದ ಬರುತ್ತಿದ್ದು ಅವರ ಜತೆ ಬೆರೆಯಲು ಆಗುತ್ತಿಲ್ಲ. ಅಭಿಮಾನಿಗಳು ನಮ್ಮೊಂದಿಗೆ ಸಹಕರಿಸುವಂತೆ ಪುನೀತ್ ರಾಜ್ ಕುಮಾರ್ ಮನವಿ‌ ಮಾಡಿದರು.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.