ISRO ಚಂದ್ರನ ಕುಳಿಯಿಂದ ಪ್ರಗ್ಯಾನ್ ಪಾರು
Team Udayavani, Aug 29, 2023, 12:44 AM IST
ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಚರಿಸುತ್ತಿರುವ ಪ್ರಗ್ಯಾನ್ ರೋವರ್ ಎರಡು ಅಪಾಯಗಳಿಂದ ಪಾರಾಗಿದೆ.
ಇಸ್ರೋ ಟ್ವೀಟ್ ಮಾಡಿರುವ ಪ್ರಕಾರ ಆ. 27ರಂದು ಅದು 4 ಮೀ. ಆಳದ ಕುಳಿಯನ್ನು ಗಮನಿಸಿ ಸುತ್ತು ಬಳಸಿ ಪಾರಾಗಿದೆ. 3 ಮೀ. ದೂರದಲ್ಲಿ ಇರುವಾಗಲೇ ಅದನ್ನು ಪತ್ತೆ ಮಾಡಿದ ಪ್ರಗ್ಯಾನ್ ಸುಸೂತ್ರವಾಗಿ ಪಥ ಬದಲಿಸಿ ಮುಂದೆ ಸಾಗಿತು. ಜತೆಗೆ ಕುಳಿಯ ಎರಡು ಫೋಟೋಗಳನ್ನೂ ರವಾನಿಸಿದೆ.
ಇದಕ್ಕಿಂತ ಮೊದಲು ಅದು 100 ಮಿ.ಮೀ. ಆಳದ ಕುಳಿಯನ್ನು ಯಶಸ್ವಿಯಾಗಿ ದಾಟಿಕೊಂಡು ಮುನ್ನಡೆದಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಇಸ್ರೋದ ಹಿರಿಯ ವಿಜ್ಞಾನಿಯೊಬ್ಬರು, “ಮೊದಲು ಎದುರಾದದ್ದು ಸಣ್ಣ ಕುಳಿ. ಎರಡನೆಯದ್ದು ಕೊಂಚ ದೊಡ್ಡದಾಗಿತ್ತು. ಅದನ್ನು ತಪ್ಪಿಸಿಕೊಂಡು ತೆರಳಲು ನಿರ್ದೇಶಿಸಲಾಯಿತು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.