Praveen Nettaru Murder: ಮತ್ತೆ ಇಬ್ಬರ ವಿರುದ್ಧ ಎನ್ಐಎ ಚಾರ್ಜ್ಶೀಟ್
ಈಗಾಗಲೇ 19 ಆರೋಪಿಗಳ ಬಂಧನ 7 ಆರೋಪಿಗಳ ಪತ್ತೆಗೆ ಕಾರ್ಯಾಚರಣೆ
Team Udayavani, Aug 3, 2024, 6:30 AM IST
ಹೊಸದಿಲ್ಲಿ/ಬೆಂಗಳೂರು: ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ ಆರೋಪದಲ್ಲಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022ರಲ್ಲಿ ಸಾರ್ವಜನಿಕವಾಗಿಯೇ ಪ್ರವೀಣ್ ನೆಟ್ಟಾರ್ ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿತ್ತು. ಈ ಪ್ರಕ ರಣಕ್ಕೆ ಸಂಬಂಧಿಸಿ 19 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಮುಸ್ತಫಾ ಪೈಚಾರ್ ಹತ್ಯೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿದ್ದು, ಆತನಿಗೆ ರಿಯಾಜ್ ಎಚ್.ವೈ. ಅವರು ಆಶ್ರಯ ನೀಡಿದ್ದರು ಎನ್ನಲಾಗಿದೆ.
ಇದೇ ಆರೋಪದಲ್ಲಿ ಕಳೆದ ತಿಂಗಳು ದೇಶ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದಾಗಲೇ ರಿಯಾಜ್ನನ್ನು ಮುಂಬಯಿ ಏರ್ ಪೋರ್ಟ್ನಲ್ಲಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈಗ ಆತನ ಜತೆಗೆ ಮತ್ತೋರ್ವ ಆರೋಪಿಯ ವಿರುದ್ಧವೂ ಚಾರ್ಜ್ಶೀಟ್ ಸಲ್ಲಿಸಿದೆ. ಪ್ರಕರಣ ಸಂಬಂಧಿಸಿ ಇನ್ನೂ 7 ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.