ಸಂಸತ್ನಲ್ಲಿ 38ಹೊಸ ಬಿಲ್ ಗಳನ್ನು ಮಂಡಿಸಲು ಸಿದ್ಧತೆ: ಸಚಿವ ಜೋಷಿ
ವಿಪಕ್ಷಗಳ ಸಹಕಾರದೊಂದಿಗೆ ಅಧಿವೇಶನದಲ್ಲಿ ಅನುಮೋದನೆ ...
Team Udayavani, Jun 8, 2019, 11:26 AM IST
Preparing, introduce, 38 new bills,Parliament, Minister Prahlad Joshi
ಹುಬ್ಬಳ್ಳಿ: ಈ ಬಾರಿಯ ಸಂಸತ್ ಅಧಿವೇಶನದಲ್ಲಿ 38 ಹೊಸ ಬಿಲ್ ಗಳನ್ನು ಮಂಡಿಸಲು ಸಿದ್ಧತೆ ನಡೆದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ವಿಸ್ತರಣೆ, ತ್ರಿವಳಿ ತಲಾಖ್ ನಿಷೇಧ ಸೇರಿದಂತೆ ಪ್ರಮುಖ ಮಸೂದೆಗಳಿಗೆ ವಿಪಕ್ಷಗಳ ಸಹಕಾರದೊಂದಿಗೆ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗುವುದು ಎಂದರು.
ಸುಗಮ ಕಲಾಪಕ್ಕೆ ಸಹಕರಿಸುವಂತೆ ಕೋರಿ ಈಗಾಗಲೇ ಎಲ್ಲ ವಿಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರಿದ್ದೇವೆ ಎಂದು ತಿಳಿಸಿದರು.
ಜಿಂದಾಲ್ ಗೆ ಭೂಮಿ ನೀಡುವ ವಿಷಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಇದೆ. ಇದರಲ್ಲಿ ಭ್ರಷ್ಟಾಚಾರದ ವಾಸನೆ ಇದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ, ಸರ್ಕಾರ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.