ರಾಷ್ಟ್ರಪತಿ ಚುನಾವಣೆ 2022: ಎನ್ ಡಿಎ ಅಭ್ಯರ್ಥಿ ದ್ರೌಪದಿಗೆ ಶಿವಸೇನಾ ಬೆಂಬಲ: ಉದ್ಧವ್
ಇದರ ಅರ್ಥ ಬಿಜೆಪಿಯನ್ನು ಬೆಂಬಲಿಸುತ್ತಿದ್ದೇವೆ ಎಂಬುದಲ್ಲ ಎಂದು ಠಾಕ್ರೆ ತಿಳಿಸಿದ್ದಾರೆ.
Team Udayavani, Jul 12, 2022, 3:14 PM IST
ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವಂತೆ ಶಿವಸೇನಾದ ಹಲವು ಸಂಸದರು ಉದ್ಧವ್ ಠಾಕ್ರೆ ಅವರನ್ನು ಒತ್ತಾಯಿಸಿದ ಬಳಿಕ ಉದ್ಧವ್ ಮಂಗಳವಾರ (ಜುಲೈ 12) ಮುರ್ಮುಗೆ ಬೆಂಬಲ ನೀಡುವ ಬಗ್ಗೆ ಒಲವು ತೋರಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ದಿಯೋಗಢ್ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ; ಪಾಟ್ನಾ, ಕೋಲ್ಕತಾ To ದೆಹಲಿ
ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಹೊರತಾಗಿಯೂ ಉದ್ಧವ್ ಠಾಕ್ರೆ, ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಹೇಳಿದೆ. ಆದರೆ ಇದರ ಅರ್ಥ ಬಿಜೆಪಿಯನ್ನು ಬೆಂಬಲಿಸುತ್ತಿದ್ದೇವೆ ಎಂಬುದಲ್ಲ ಎಂದು ಠಾಕ್ರೆ ತಿಳಿಸಿದ್ದಾರೆ.
“ಶಿವಸೇನಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಿದೆಯೋ ಅದು ಸರಿಯಾಗಿದೆ. ಈ ಹಿಂದೆಯೂ ಕೂಡಾ ನಾವು ಕಾಂಗ್ರೆಸ್ ಬೆಂಬಲಿತ ಟಿಎನ್ ಶೇಷನ್ ಮತ್ತು ಯುಪಿಎ ಅಭ್ಯರ್ಥಿ ಪ್ರತಿಭಾ ಪಾಟೀಲ್, ಪ್ರಣಬ್ ಮುಖರ್ಜಿಯನ್ನು ಬೆಂಲಿಸಿದ್ದೇವೆ. ಶಿವಸೇನಾಕ್ಕೆ ರಾಜಕೀಯದ ಹೊರತಾದ ಸಂಪ್ರದಾಯವನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.