ನೇಕಾರರ ಸಾಲಮನ್ನಾ, ಕಿಸಾನ್ ಸಮ್ಮಾನ್ ಗೆ ಪೂರಕ ಧನ: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
Team Udayavani, Jul 26, 2019, 7:56 PM IST
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಬಿ.ಎಸ್.ವೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಿಷ್ಟು..
– ಜುಲೈ 29ನೇ ತಾರೀಖು ಸೋವಮವಾರ ವಿಧಾನಮಂಡಲ ಅಧಿವೇಶನ
– ವಿಶ್ವಾಸಮತ ಸಾಬೀತುಗೊಳಿಸಿದ ತಕ್ಷಣ ಅದೇ ದಿನ ಹಣಕಾಸು ವಿಧೇಯಕಕ್ಕೆ ಸದನದ ಒಪ್ಪಿಗೆ ಪಡೆಯಲಾಗುವುದು.
– ಸಂಪುಟ ಸಭೆಯಲ್ಲಿ ಎರಡು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
– ನೇಕಾರರ 100 ಕೋಟಿ ರೂಪಾಯಿ ಸಾಲ ಮನ್ನಾಕ್ಕೆ ಬಿಜೆಪಿ ಸರಕಾರ ನಿರ್ಧಾರ.
– ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆಗೆ ಪೂರಕವಾಗಿ ರಾಜ್ಯ ಸರಕಾರದಿಂದ ರಾಜ್ಯದ ರೈತರಿಗೆ 4000 ರೂಪಾಯಿ ಹೆಚ್ಚುವರಿ ಸಹಾಯಧನ. 2 ಕಂತುಗಳಲ್ಲಿ ರೈತರ ಖಾತೆಗೆ ವರ್ಗಾವಣೆಗೆ ನಿರ್ಧಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.