Yoga Day 2024: ದಾಲ್‌ ಸರೋವರ ಬಳಿ ಪ್ರಧಾನಿ ಮೋದಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

3ನೇ ಬಾರಿ ಪ್ರಧಾನಿಯಾದ ಬಳಿಕ ಜಮ್ಮು-ಕಾಶ್ಮೀರಕ್ಕೆ ಮೊದಲ ಭೇಟಿ

Team Udayavani, Jun 19, 2024, 5:20 PM IST

PM-MODI-yoga

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ (ಜೂ.21) ಮುಖ್ಯ ಕಾರ್ಯಕ್ರಮಕ್ಕೆ ಈ ಬಾರಿ ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ.

ಗುರುವಾರವೇ ಕಾಶ್ಮೀರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಶುಕ್ರವಾರ ಬೆಳಗ್ಗೆ ಶ್ರೀನಗರದಲ್ಲಿನ ಪ್ರಸಿದ್ಧ ದಾಲ್‌ ಸರೋವರ ಬಳಿಯ ಶೇರ್‌ ಇ-ಕಾಶ್ಮೀರ್‌ ಇಂಟರ್‌ನ್ಯಾಷನಲ್‌ ಕನ್‌ವೆನ್ಷನ್‌ ಸೆಂಟರ್‌ (ಎಸ್‌ಕೆಐಸಿಸಿ) ಬಳಿಯಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

ಈ ಕಾರ್ಯಕ್ರಮದಲ್ಲಿ 3ರಿಂದ 4 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಥೀಮ್‌ “ಯೋಗ ನಮಗೆ ಹಾಗೂ ಸಮಾಜಕ್ಕಾಗಿ” ಎಂಬುದು ಘೋಷ ವಾಕ್ಯವಾಗಿದೆ. ಯೋಗ ಕಾರ್ಯಕ್ರಮವು ಮುಖ್ಯ ವೇದಿಕೆ ಜೊತೆಗೆ ಐತಿಹಾಸಿಕ ಕ್ಲಾಕ್‌ ಟವರ್‌, ಲಾಲ್‌ ಚೌಕ ಹಾಗೂ ನಗರದ ಹಲವೆಡೆ ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ಸಮೂಹ ಹಲವು ವಿಧದ ಯೋಗ ಆಸನಗಳ ಪ್ರದರ್ಶಿಸಲಿದೆ.

ಕೇಂದ್ರ ಆಯುಷ್‌ ಖಾತೆ ರಾಜ್ಯ ಸಚಿವ ಪ್ರತಾಪ್‌ರಾವ್‌ ಜಾಧವ್‌ ಮಾತನಾಡಿ, ಯೋಗವನ್ನು ಗ್ರಾಮೀಣ ಪ್ರದೇಶದಲ್ಲಿ ಪ್ರಚಾರ, ಉತ್ತೇಜನ, ಪಾಲ್ಗೊಳ್ಳುವಿಕೆಗಾಗಿ ಪ್ರತಿಯೊಬ್ಬ ಗ್ರಾಮ ಪ್ರಧಾನರಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ ಎಂದರು.

ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ದಾಲ್‌ ಸರೋವರ ಬಳಿ ಸುಮಾರು 7 ಸಾವಿರ ಮಂದಿಯೊಂದಿಗೆ ಜೂ.21ರಂದು ಯೋಗಾಸನ ಪ್ರದರ್ಶನ ನೀಡುವುದು ಜಮ್ಮು-ಕಾಶ್ಮೀರಕ್ಕೆ ಹಾಗೂ ಇಲ್ಲಿನ ಜನರಿಗೆ ಹೆಮ್ಮೆಯ ವಿಷಯ. ವಿವಿಧ ಜಿಲ್ಲೆಗಳ ಜನರ ಈ ಕಾರ್ಯಕ್ರಮಕ್ಕೆ ಜಮ್ಮು ಕಾಶ್ಮೀರ  ಆಡಳಿತ ಹಾಗೂ ಆಯುಷ್‌ ಸಚಿವಾಲಯವು ಆಹ್ವಾನಿಸಿದೆ ಎಂದರು.

ಟಾಪ್ ನ್ಯೂಸ್

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

ಇಂದಿನಿಂದ 3 ದೇಸಿ ಕಾನೂನು ಜಾರಿ

ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?

1-kedar

Kedarnath ದೇಗುಲದ ಸಮೀಪ ಹಿಮಪಾತ: ವೀಡಿಯೋ ವೈರಲ್‌

Parliment New

Parliament ; ಇಂದಿನಿಂದ ಸಂಸತ್‌ ಕಲಾಪದಲ್ಲಿ ಕಾವೇರುವ ಚರ್ಚೆ ಸಾಧ್ಯತೆ!

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.