ಲಸಿಕೆ ಹಕ್ಕುಸ್ವಾಮ್ಯ ನಿಯಮ ಸಡಿಲಿಸಿ : ಜಿ-7 ಸದಸ್ಯ ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಕರೆ

Team Udayavani, Jun 14, 2021, 7:25 AM IST

ಲಸಿಕೆ ಹಕ್ಕುಸ್ವಾಮ್ಯ ನಿಯಮ ಸಡಿಲಿಸಿ : ಜಿ-7 ಸದಸ್ಯ ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ: ಕೊರೊನಾ ಚಿಕಿತ್ಸೆಗೆ ಅತ್ಯವಶ್ಯ­ವಾಗಿರುವ ಔಷಧ ಲಸಿಕೆ ಹಾಗೂ ವೈದ್ಯಕೀಯ ಸಾಮಗ್ರಿಗಳ ಹಕ್ಕುಸ್ವಾಮ್ಯ ನಿಯಮಗಳನ್ನು ಸಡಿಲಗೊಳಿಸಿ, ಅವು ಎಲ್ಲ ದೇಶಗಳಲ್ಲೂ ಉತ್ಪಾದನೆಯಾಗುವ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಜಿ-7 ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ .

ರವಿವಾರ ನಡೆದ ಜಿ-7 ಶೃಂಗಸಭೆಯ ಚರ್ಚೆಗಳಲ್ಲಿ ಭಾಗವಹಿಸಿದ ಅವರು, ಆರೋಗ್ಯ, ಹವಾಮಾನ ಬದಲಾವಣೆ ಹಾಗೂ ಮುಕ್ತ ಸಮಾಜ ಎಂಬ ವಿಷಯಾಧಾರಿತ ಮೂರು ವೇದಿಕೆಗಳಲ್ಲಿ ಮಾತನಾಡಿದರು.

ಆರೋಗ್ಯ ವಿಚಾರಗಳ ಕುರಿತ ವೇದಿಕೆಯಲ್ಲಿ ಮಾತನಾಡಿದ ಅವರು, “ಕೊರೊನಾ ನಿಗ್ರಹಕ್ಕೆ ಬೇಕಾದ ಅವಶ್ಯ ವಸ್ತುಗಳ ಉತ್ಪಾದನೆ ಎಲ್ಲೆಡೆಯೂ ಸಾಧ್ಯವಾಗಬೇಕಾದರೆ ವಿಶ್ವ ವಾಣಿಜ್ಯ ಒಕ್ಕೂಟದ ಎಲ್ಲ ಸದಸ್ಯ ರಾಷ್ಟ್ರಗಳು ತಮ್ಮ ನಡುವಿನ ಟ್ರೇಡ್‌ ರಿಲೇಟೆಡ್‌ ಆ್ಯಸ್ಪೆಕ್ಟ್ ಆಫ್ ಇಂಟೆಲೆಕುcéವಲ್‌ ಪ್ರಾಪರ್ಟಿ ರೈಟ್ಸ್‌ (ಟ್ರಿಪ್ಸ್‌) ನಿಯಮಾವಳಿಗೆ ತಿದ್ದುಪಡಿ ತರಬೇಕು. ಈ ತಿದ್ದುಪಡಿಗೆ ಆಗ್ರಹಿಸಿ, ಭಾರತ ಈಗಾಗಲೇ ಡಬ್ಲ್ಯುಟಿಒಗೆ ಮನವಿ ಸಲ್ಲಿಸಿದೆ. ಭಾರತದ ಈ ಪ್ರಯತ್ನಕ್ಕೆ ಜಿ-7 ಸದಸ್ಯ ರಾಷ್ಟ್ರಗಳು ಬೆಂಬಲ ನೀಡಬೇಕು’ ಎಂದು ಮನವಿ ಮಾಡಿದರು.

ಮುಕ್ತ ಸಮಾಜಕ್ಕೆ ಒತ್ತು: ಹವಾಮಾನ ಬದಲಾವಣೆ ವೇದಿಕೆಯಲ್ಲಿ ಮಾತನಾಡಿದ ಅವರು, ಜಗತ್ತನ್ನು ತಾಪಮಾನ ಹೆಚ್ಚಳದ ಅಪಾಯದಿಂದ ಪಾರು ಮಾಡಬೇಕಾದರೆ ರಾಷ್ಟ್ರಗಳ ಪರಸ್ಪರ ಸಹಕಾರ ಅತ್ಯಗತ್ಯ ಎಂದರು. ಪ್ಯಾರಿಸ್‌ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದ್ದ ನಿರ್ಣಯಗಳನ್ನು ಜಾರಿಗೊಳಿಸಲು ಭಾರತ ಬದ್ಧವಾಗಿದೆ ಎಂದರು.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.