ಮತ್ತಷ್ಟು ಉತ್ತಮ ಆಡಳಿತಕ್ಕೆ ಶ್ರೀಕಾರ : ಹಳೇ ಬೇರು, ಹೊಸ ಚಿಗುರಿನ ಪರಿಕಲ್ಪನೆ

Team Udayavani, Nov 15, 2021, 12:13 AM IST

ಮತ್ತಷ್ಟು ಉತ್ತಮ ಆಡಳಿತಕ್ಕೆ ಶ್ರೀಕಾರ : ಹಳೇ ಬೇರು, ಹೊಸ ಚಿಗುರಿನ ಪರಿಕಲ್ಪನೆ

ಹೊಸದಿಲ್ಲಿ: ಕೇಂದ್ರದ ವಿವಿಧ ಇಲಾಖೆ­ಗಳಲ್ಲಿ ಹೆಚ್ಚಾಗಿ ಯುವಕರನ್ನು ನೇಮಿಸಿ­ಕೊಳ್ಳುವುದು, ಇಲಾಖೆಗಳ ನಿವೃತ್ತ ಅಧಿಕಾರಿಗಳಿಂದ ಸಲಹೆ-ಸೂಚನೆ ಪಡೆ­ಯು­ವುದು ಹಾಗೂ ತಂತ್ರಜ್ಞಾನದ ಲಾಭವನ್ನು ಗರಿಷ್ಠ ಮಟ್ಟಕ್ಕೆ ಬಳಸಿಕೊಳ್ಳು­ವುದು – ಈ ಮೂರನ್ನೂ ಬಳಸಿಕೊಂಡು ಈಗ ನೀಡಲಾಗುತ್ತಿರುವ ಆಡಳಿತಕ್ಕಿಂತ ಮತ್ತಷ್ಟು ಅತ್ಯುತ್ತಮ ಆಡಳಿತವನ್ನು ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಂದಡಿಯಿಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ, ಎಲ್ಲ ಸಚಿವಾಲಯ­ಗಳಿಗೆ ಸೂಚನೆ ರವಾನಿಸಿರುವ ಅವರು, ಅವರವರ ಇಲಾಖೆಗಳಲ್ಲಿ ಉತ್ತಮ ಆಡಳಿತ ನೀಡುವ ಉದ್ದೇಶಕ್ಕಾಗಿ ಮೇಲಿನ ಮೂರು ಸಂಪನ್ಮೂಲಗಳನ್ನು ಬಳಕೆ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖ­ರಾಗುವಂತೆ ಸೂಚಿಸಿದ್ದಾರೆ.

ಇದಕ್ಕಾಗಿಯೇ ಪ್ರಧಾನಿ ನೇತೃತ್ವದಲ್ಲಿ ಇತ್ತೀಚೆಗೆ ಚಿಂತನ ಶಿಬಿರಗಳನ್ನು ನಡೆಸಲಾ­ಯಿತು. ಇವುಗಳಲ್ಲಿ, ಎಲ್ಲ ಇಲಾಖೆಗಳ ಸಚಿವರು, ಹಿರಿಯ ಅಧಿಕಾರಿಗಳು ಪಾಲ್ಗೊ­ಂ­ಡಿ­­ದ್ದರು. ಸುಮಾರು ಐದು ಗಂಟೆಗಳ ಕಾಲ ನಡೆದ ಮೊದಲ ಶಿಬಿರದ ಅನಂತರ 77 ಸಚಿವರನ್ನು ಎಂಟು ತಂಡಗಳನ್ನಾಗಿ ವಿಭಜಿಸಲಾಯಿತು. ಈ ತಂಡಗಳು, ತಂತ್ರ­ಜ್ಞಾನ ಆಧಾರಿತ ಸಂಪನ್ಮೂಲಗಳ ಅಭಿವೃದ್ಧಿ­ಗಾಗಿ ಹಾಗೂ ಯುವ ವೃತ್ತಿಪರರನ್ನು ತಂಡ­ದಲ್ಲಿ ನೇಮಿಸಿಕೊಳ್ಳುವ ಕೆಲಸ ಮಾಡಲಿವೆ. ಈ ಮೂಲಕ, ಆಡಳಿತದಲ್ಲಿ ಹೆಚ್ಚಿನ ಪಾರದ­ರ್ಶಕತೆ, ಚುರುಕುತನ ಹಾಗೂ ಸರಕಾರದ ಫ‌ಲಪ್ರದತೆಯನ್ನು ಹೆಚ್ಚಿಸಲು ನಿರ್ಧರಿಸ­ಲಾಗಿದೆ. ಇದಲ್ಲದೆ 5 ಚಿಂತನ ಶಿಬಿರಗಳನ್ನು ಪ್ರತ್ಯೇಕವಾಗಿ ನಡೆಸಲಾಯಿತು.

“ಪ್ರಾದೇಶಿಕ ಅಗತ್ಯಕ್ಕೆ ಅನುಗುಣವಾಗಿ ನೀತಿ’
ಹೊಸದಿಲ್ಲಿ: ಸದ್ಯ ದೇಶದ ಆಯಾ ಭಾಗಕ್ಕೆ ಅನುಕೂಲವಾಗುವಂತೆ, ಅಗತ್ಯತೆಗೆ ಅನುಗುಣವಾಗಿ ನೀತಿ ನಿಯಮಗಳನ್ನು ಜಾರಿ ಮಾಡಲಾಗುತ್ತಿದೆ. ಹಿಂದಿನ ಸಂದರ್ಭಗಳಲ್ಲಿ ದೇಶಕ್ಕೇ ಅನ್ವಯವಾಗುವಂಥ ನಿಯಮಗಳನ್ನು ದಿಲ್ಲಿಯಲ್ಲಿಯೇ ರೂಪಿಸಲಾಗುತ್ತಿ­ದ್ದು­ದರಿಂದ ಅವುಗಳು ವಿಫ‌ಲ ಹೊಂದುತ್ತಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ತ್ರಿಪುರಾದಲ್ಲಿನ 1.47 ಲಕ್ಷ ಫ‌ಲಾನುಭವಿಗಳಿಗೆ ಪ್ರಧಾನಮಂತ್ರಿ ಆವಾಸ್‌ ಯೋಜನೆ- ಗ್ರಾಮೀಣ (ಪಿಎಂಎವೈ-ಜಿ)ದ ಮೊದಲ ಕಂತಿನ ಮನೆಗಳನ್ನು ವಿತರಿಸಿ ಅವರು ಮಾತನಾಡಿದ್ದಾರೆ.

ಟಾಪ್ ನ್ಯೂಸ್

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ

Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Navy-Submarin

Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್‌ ಸೇರ್ಪಡೆ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.