![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 4, 2019, 4:01 PM IST
ಬೆಂಗಳೂರು: ಈ ಬಾರಿಯ ಶೈಕ್ಷಣಿಕ ವರ್ಷದಿಂದಲೇ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುವುದು. ಈ ವಿಚಾರವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಆದರೆ ಈ ಬಾರಿಯ ಪಬ್ಲಿಕ್ ಪರೀಕ್ಷೆಗಳನ್ನು ಪ್ರಾಯೋಗಿಕವಾಗಿ ನಡೆಸಲಾಗುವುದು ಎಂಬ ಮಾಹಿತಿಯನ್ನು ಸಚಿವರು ನೀಡಿದರು.
ಈ ಶೈಕ್ಷಣಿಕ ವರ್ಷದಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪಬ್ಲಿಕ್ ಪರೀಕ್ಷೆಗಳನ್ನು ನಡೆಸಲಾಗುವುದು ಮತ್ತು ಈ ಬಾರಿಯ ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣ ಮಾಡಲಾಗುವುದಿಲ್ಲ ಎಂದು ಸಚಿವರು ಮಾಹಿತಿ ನೀಡಿದರು.
ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಮಕ್ಕಳನ್ನು ಪಬ್ಲಿಕ್ ಪರೀಕ್ಷೆಗೆ ತಯಾರುಗೊಳಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.