ಬಾಗಿಲು ಒಡೆದು ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯ ಅಪಹರಣ

Team Udayavani, Mar 14, 2022, 9:13 PM IST

ಬಾಗಿಲು ಒಡೆದು ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯ ಅಪಹರಣ

ಸಾಂದರ್ಭಿಕ ಚಿತ್ರ

ಕೊರಟಗೆರೆ: ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನ ಮನೆಯ ಬಾಗಿಲು ಒಡೆದು ತಾಯಿಯ ಎದುರೇ ಅಪಹರಣ ಮಾಡಿಕೊಂಡು ಪರಾರಿ ಯಾಗಿರುವ ಘಟನೆಯೊಂದು ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲ್ಲೂಕಿನ ಕೋಳಾಲ ಹೋಬಳಿಯ ಪುರದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ದಿ. ಮಂಜುನಾಥ್ ಎಂಬುವರ ಮಗಳು  ಪಿಯುಸಿ ವಿದ್ಯಾರ್ಥಿನಿ ಅಪಹರಣಕ್ಕೊಳಗಾದ ವಿದ್ಯಾರ್ಥಿನಿಯಾಗಿದ್ದಾಳೆ.

ಮಧ್ಯರಾತ್ರಿಯಲ್ಲಿ ದಿ. ಮಂಜುನಾಥ್ ಅವರ ಪತ್ನಿ ಸುಮಾ(40) ವರ್ಷ ಹಾಗೂ ಮಗಳು ವಿದ್ಯಾರ್ಥಿನಿ  ಮನೆಯಲ್ಲಿ ಮಲಗಿರುವ ಸಂದರ್ಭದಲ್ಲಿ ಬೆಳಗಿನ ಜಾವ 3 ಗಂಟೆಯಲ್ಲಿ ಯಾರೋ ಇಬ್ಬರೂ ವ್ಯಕ್ತಿಗಳು ಬಾಗಿಲು ಒಡೆದು ಕಳ್ಳತನಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದಿದ್ದ ತಾಯಿಯ ಎದುರಲ್ಲೇ ಮಗಳನ್ನು ದ್ವಿಚಕ್ರವಾಹನದಲ್ಲಿ ಅಪಹರಿಸಿಕೊಂಡು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾರೆ.

ರಂಜಿತಾಳ ತಾಯಿ ಸುಮಾ ನೀಡಿದ ದೂರಿನ ಮೇಲೆ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೋಳಾಲ ಪಿಎಸ್ಐ ಮಹಾಲಕ್ಷ್ಮಮ್ಮ ದೂರಿನ ಜಾಡು ಹಿಡಿದು ತನಿಖೆ ನಡೆಸಿದಾಗ ಆರೋಪಿ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಶಿರ ಶಟ್ಟಿಹಳ್ಳಿ ತಾಲೂಕಿನ ಶಿರಶೆಟ್ಟಿಹಳ್ಳಿ ಗ್ರಾಮದ ಹನುಮಂತರಾಯಪ್ಪ ಎಂಬವರ ಮಗ ಮಂಜುನಾಥ್ ಹಾಗೂ ಮತ್ತೊಬ್ಬ ಸ್ನೇಹಿತನೊಂದಿಗೆ ದ್ವಿಚಕ್ರವಾಹನದಲ್ಲಿ ಬಂದು ಹುಡುಗಿಯನ್ನು ಅಪಹರಣದ ನಾಟಕವಾಡಿ ದ್ವಿಚಕ್ರವಾಹನದಲ್ಲಿ ತಾಯಿಯ ಎದುರೇ ಕೂರಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ಈ ಪ್ರಕರಣ ಮೇಲ್ನೋಟಕ್ಕೆ ಅಪಹರಣ ಎಂದು ತಿಳಿದು ಬಂದರಾದರೂ ಅಪಹರಣಕ್ಕೊಳಗಾದ ರಂಜಿತಾ ಹಾಗೂ ಆರೋಪಿ ಮಂಜುನಾಥ್ ನ ತನಿಖೆಯ ನಂತರ ಸತ್ಯಾಸತ್ಯತೆಗಳು ಹೊರಬರಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.