PUNE: ಇದು ಹುಡುಗಾಟವಾ? ತಮಾಷೆಯಿಂದಾಗಿ 16 ವರ್ಷದ ಬಾಲಕ ಕೊನೆಯುಸಿರೆಳೆದ!
ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಪಾಲ್ ಸಿಂಗ್ (21ವರ್ಷ)ನನ್ನು ಬಂಧಿಸಲಾಗಿದೆ
Team Udayavani, Dec 8, 2023, 5:14 PM IST
ಪುಣೆ: ತಮಾಷೆಗಾಗಿ 16 ವರ್ಷದ ಬಾಲಕನ ಗುದನಾಳದೊಳಕ್ಕೆ ಏರ್ ಕಂಪ್ರೆಸರ್ ನ ನೀರ್ಕೊಳವೆಯನ್ನು ತುರುಕಿದ ಪರಿಣಾಮ ಬಾಲಕ ಕೊನೆಯುಸಿರೆಳೆದಿರುವ ಘಟನೆ ಪುಣೆಯ ಹಡಪ್ಸರ್ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಈಕೆಗೆ ದಿನಾ ತಿನ್ನಲು ಜಾನ್ಸನ್ ಬೇಬಿ ಪೌಡರೇ ಬೇಕಂತೆ… ಇದು ಬಿಟ್ಟು ಬೇರೆ ಏನು ಬೇಡ್ವಂತೆ
ಈ ಘಟನೆ ಸೋಮವಾರ ಹಡಪ್ಸರ್ ಕೈಗಾರಿಕಾ ಪ್ರದೇಶದಲ್ಲಿರುವ ವಿವಿಧ ಬಗೆಯ ಹಿಟ್ಟನ್ನು ಉತ್ಪಾದಿಸುವ ಆಹಾರ ಘಟಕದಲ್ಲಿ ನಡೆದಿದೆ. ಧೀರಜ್ ಗೋಪಾಲ್ ಸಿಂಗ್ ಎಂಬಾತ ಮೋತಿಲಾಲ್ (16ವರ್ಷ) ಎಂಬ ಬಾಲಕನ ಗುದನಾಳದೊಳಕ್ಕೆ ಏರ್ ಕಂಪ್ರೆಸರ್ ನ ನೀರ್ಕೊಳವೆಯನ್ನು ತುರುಕಿದ್ದ. ಆದರೆ ತಮಾಷೆಗಾಗಿ ಮಾಡಿದ ಈ ಘಟನೆಯಿಂದಾಗಿ ಬಾಲಕನ ಹೊಟ್ಟೆ ಉಬ್ಬತೊಡಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು.
ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲಿಯೇ ಕೊನೆಯುಸಿರೆಳೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಪಾಲ್ ಸಿಂಗ್ (21ವರ್ಷ)ನನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ.
ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 304ರ ಅಡಿ ಪ್ರಕರಣ ದಾಖಲಿಸಲಾಗಿದೆ. ಆಹಾರ ಘಟಕದಲ್ಲಿ ಧೂಳು ಸ್ವಚ್ಛಗೊಳಿಸಲು ಕಂಪ್ರೆಸರ್ ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.