Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

ಪರಾರಿಯಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

Team Udayavani, Jan 7, 2025, 4:02 PM IST

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

ನವದೆಹಲಿ: ರಸ್ತೆ ಸಮೀಪದ ವ್ಯಾಪಾರಿಯೊಬ್ಬರ ಬಳಿ ಆರು ಟ್ರೇ ಮೊಟ್ಟೆ ಖರೀದಿಸಿದ ನಂತರ ಹಣವನ್ನು ಪಾವತಿಸದೇ ಕಾರಿನಲ್ಲಿ ಪರಾರಿಯಾಗಿರುವ ಘಟನೆ ಪಂಜಾಬ್‌ ನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ವೈರಲ್‌ ಆಗಿರುವುದಾಗಿ ವರದಿ ತಿಳಿಸಿದೆ.

ವ್ಯಕ್ತಿಯೊಬ್ಬ ಕಾರಿನಿಂದ ಇಳಿದು ಬಂದು ರಸ್ತೆ ಬದಿ ವ್ಯಾಪಾರಿಯಲ್ಲಿ ಆರು ಟ್ರೇ ಮೊಟ್ಟೆ ಕೊಡುವಂತೆ ಕೇಳಿದ್ದ. ಆ ವ್ಯಕ್ತಿ ಆರು ಟ್ರೇ ಮೊಟ್ಟೆಯನ್ನು ಕಟ್ಟಿ, ಕಾರಿನಲ್ಲಿ ಕುಳಿತಿದ್ದ ವ್ಯಕ್ತಿಗೆ ಹೋಗಿ ಕೊಡುತ್ತಾರೆ. ನಂತರ ವ್ಯಾಪಾರಿ ಆನ್‌ ಲೈನ್‌ ಪೇಮೆಂಟ್‌ ಗಾಗಿ ಕ್ಯೂ ಆರ್‌ ಕೋಡ್‌ ಸ್ಕ್ಯಾನರ್‌ ಕೊಟ್ಟಿದ್ದರು. ಅದರಲ್ಲಿ ಪಾವತಿಯಾಗದಿರುವುದಕ್ಕೆ, ವ್ಯಾಪಾರಿ ವಾಪಸ್‌ ಬಂದು ಕ್ಯೂ ಆರ್‌ ಕೋಡ್‌ ಸ್ಟ್ಯಾಂಡಿ ತೆಗೆದುಕೊಂಡು ಹೋಗುವ ಮೊದಲೇ ಕಾರು ವೇಗವಾಗಿ ಹೊರಟು ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸುಮಾರು 2,100 ರೂಪಾಯಿ ಮೊತ್ತದ ಮೊಟ್ಟೆಯನ್ನು ಖರೀದಿಸಿ, ಒಂದು ರೂಪಾಯಿ ಹಣ ಕೊಡದೇ ಹೊರಟು ಹೋಗಿರುವುದಾಗಿ ಬೀದಿ ಬದಿ ವ್ಯಾಪಾರಿ ಅಲವತ್ತುಕೊಂಡಿದ್ದರು. ಬೀದಿ ಬದಿ ವ್ಯಾಪಾರಿಗೆ ಹಣ ಕೊಡದೇ ಪರಾರಿಯಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದರ ಪರಿಣಾಮ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ತೆರಳಿದ್ದ ವ್ಯಕ್ತಿ ಮರುದಿನ ವ್ಯಾಪಾರಿ ಬಳಿ ಬಂದು ಹಣ ಪಾವತಿಸಿರುವುದಾಗಿ ವರದಿ ವಿವರಿಸಿದೆ.

ವರದಿಯ ಪ್ರಕಾರ, ಮೊದಲು ಕೊಟ್ಟ ಕ್ಯೂ ಆರ್‌ ಕೋಡ್‌ ನಲ್ಲಿ ಹಣ ಪಾವತಿಯಾಗಿದೆ ಎಂದು ಭಾವಿಸಿ ನಾವು ಹೊರಟು ಹೋಗಿದ್ದೇವು. ಆದರೆ ನಂತರ ಆನ್‌ ಲೈನ್‌ ಪಾವತಿ ಪ್ರೊಸೆಸ್‌ ಫೇಲ್‌ ಆಗಿರುವುದು ತಿಳಿದು, ಮತ್ತೆ ವ್ಯಾಪಾರಿ ಬಳಿ ತೆರಳಿ ಹಣ ಪಾವತಿಸಿರುವುದಾಗಿ ಸಮಜಾಯಿಷಿ ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

train-track

Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

Pune: ಪಿಜ್ಜಾ ಆರ್ಡರ್‌ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು

Pune: ಪಿಜ್ಜಾ ಆರ್ಡರ್‌ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.