![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 24, 2020, 11:45 PM IST
ದುಬಾೖ: ಪ್ಲೇ ಆಫ್ ಪೈಪೋಟಿಯ ಶನಿವಾರದ ದ್ವಿತೀಯ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಜೋಶ್ ತೋರುವಲ್ಲಿ ಸಂಪೂರ್ಣ ವಿಫಲವಾದ ಹೈದರಾಬಾದ್ 12ರನ್ ಅಂತರದ ಸೋಲು ಕಂಡಿದೆ.
ಟಾಸ್ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಪಂಜಾಬ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟಿಗೆ 126ರನ್ ಗಳಿಸಿ ಸವಾಲೊಡ್ಡಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಹೈದರಾಬಾದ್ 19.5 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 114 ರನ್ ಗಳಿಸಲಷ್ಟೆ ಶಕ್ತವಾಗಿ ಶರಣಾಯಿತು.
ಪಂಜಾಬ್ ಪರ ಕ್ರಿಸ್ ಜೋರ್ಡನ್ ಮತ್ತು ಆರ್ಷದೀಪ್‌ಸಿಂಗ್ ತಲಾ 3 ವಿಕೆಟ್ ಕಿತ್ತು ಮಿಂಚಿದರು. ಅಗರ್ವಾಲ್ ಗೈರಲ್ಲಿ ರಾಹುಲ್ ಜತೆ ಮನ್‌ದೀಪ್ ಸಿಂಗ್ ಇನ್ನಿಂಗ್ಸ್ ಆರಂಭಿಸಿದರು. ಆದರೆ ಈ ಅವಕಾಶ ಬಳಸಿಕೊಳ್ಳಲು ವಿಫಲರಾದರು. ಕೇವಲ 17 ರನ್ ಮಾಡಿ ಸಂದೀಪ್ ಶರ್ಮ ಅವರಿಗೆ 100ನೇ ಐಪಿಎಲ್ ವಿಕೆಟ್ ಒಪ್ಪಿಸಿದರು. ಆಗ ಪಂಜಾಬ್ 5 ಓವರ್‌ಗಳಲ್ಲಿ 37 ರನ್ ಮಾಡಿತ್ತು. ರಾಹುಲ್-ಗೇಲ್ ಸತತ ಎಸೆತಗಳಲ್ಲಿ ಔಟಾದುದರಿಂದ ತಂಡದ ಮೇಲಿನ ಒತ್ತಡ ಹೆಚ್ಚಿತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.