Puri Jagannath: ರತ್ನ ಭಂಡಾರದಲ್ಲಿ ಪುರಾತನ ಶಸ್ತ್ರಾಸ್ತ್ರಗಳು ಪತ್ತೆ!
ಖಡ್ಗ, ಈಟಿ ಸೇರಿ ಹಲವು ಆಯುಧಗಳ ಸಂಗ್ರಹ
Team Udayavani, Jul 21, 2024, 7:35 AM IST
ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದಲ್ಲಿರುವ ರತ್ನ ಭಂಡಾರದಲ್ಲಿನ ಅಮೂಲ್ಯ ವಸ್ತುಗಳನ್ನು ಗುರುವಾರ ಸ್ಥಳಾಂತರಿಸುವ ವೇಳೆ ರಾಜರ ಕಾಲದ ಹಲವು ಆಯಧಗಳು ಪತ್ತೆಯಾಗಿವೆ. ಹಿಂದಿನ ಕಾಲದಲ್ಲಿ ರಾಜರು ಯದ್ಧದಲ್ಲಿ ಗೆದ್ದ ಬಳಿಕ ದೇವಾಲಯಕ್ಕೆ ಚಿನ್ನ ಸೇರಿ ಹಲವು ವಸ್ತುಗಳನ್ನು ನೀಡುತ್ತಿದ್ದರು ಎಂಬ ಸ್ಥಳೀಯರ ನಂಬಿಕೆಗೆ ಇದು ಪುಷ್ಟಿ ನೀಡಿದೆ.
ಸ್ಥಳಾಂತರದ ಸಮಯದಲ್ಲಿ ರತ್ನ ಭಂಡಾರದ ಒಳಗಿನ ಕೋಣೆಯಲ್ಲಿನ ಮರದ ಪೆಟ್ಟಿಗೆ ಗಳಲ್ಲಿ ಕೆಲವು ಹಳೆಯ ಖಡ್ಗ, ಈಟಿ ಗಳು ದೊರೆತಿವೆ. ಶಸ್ತ್ರಾಸ್ತ್ರಗಳು ಸಾಕಷ್ಟು ಭಾರವಾಗಿದ್ದು, ಹಳೆಯ ವಾದ್ದರಿಂದ ಕಪ್ಪು ಬಣ್ಣಕ್ಕೆ ತಿರುಗಿದ್ದವು ಎಂದು ರತ್ನ ಭಂಡಾರ ಪ್ರವೇಶಿಸಿದ 11 ಮಂದಿಯ ಸಮಿತಿಯಲ್ಲಿನ ಸದಸ್ಯರೊಬ್ಬರು ಹೇಳಿ ದ್ದಾರೆ. ಜತೆಗೆ ಅವುಗಳನ್ನು ಸೀಲ್ ಮಾಡಿ ಇರಿಸಲಾಗಿದೆ ಎಂದು ಹೇಳಿದ್ದಾರೆ.
ಒಳಕೋಣೆಯಲ್ಲಿ ರಹಸ್ಯ ಸುರಂಗ?: ರತ್ನ ಭಂಡಾರದ ಒಳಗೆ ರಹಸ್ಯ ಸುರಂಗ ವಿದೆ ಎನ್ನಲಾಗಿದೆ. ಅದನ್ನು ಪತ್ತೆ ಹಚ್ಚಲು ಭಾರತೀಯ ಪುರಾತತ್ವ ಇಲಾಖೆ ಆಧುನಿಕ ಲೇಸರ್ ಸ್ಕ್ಯಾನಿಂಗ್ ತಂತ್ರಜ್ಞಾನ ಬಳಸಿ ತನಿಖೆ ನಡೆಸಲು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.