QS 2021 ರ್ಯಾಂಕಿಂಗ್ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್
Team Udayavani, Nov 27, 2020, 7:22 PM IST
ನವದೆಹಲಿ: ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಸಿದ್ಧಪಡಿಸುವ ಕ್ವಾಕರೆಲ್ಲಿ ಸೈಮಂಡ್ಸ್ ರ್ಯಾಂಕಿಂಗ್ (ಕ್ಯೂಎ ಸ್) ಗುರುವಾರ ಕ್ಯೂಎಸ್ 2021 ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಐಐಟಿ ಬಾಂಬೆ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂಬ ಅಭಿದಾನ ಪಡೆದಿದೆ.
ಇದೇ ವೇಳೆಯಲ್ಲೇ ಐಐಟಿ ಬಾಂಬೆಯು ಪ್ರಪಂಚದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ 172ನೇ ಸ್ಥಾನದಲ್ಲಿದೆ. ಬೇಸರದ ಸಂಗತಿಯೆಂದರೆ, ಭಾರತದ ಯಾವೊಂದು ವಿಶ್ವವಿದ್ಯಾಲಯವೂ ಟಾಪ್ 100 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲವಾದರೂ, ಟಾಪ್ 500ರಲ್ಲಿ ದೇಶದ 8 ಸಂಸ್ಥೆಗಳಿವೆ. ಮೊದಲೈದು ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಅಮೆರಿಕದ ನಾಲ್ಕು ವಿಶ್ವವಿದ್ಯಾಲಯಗಳಿವೆ. ಮೊದಲ ಸ್ಥಾನದಲ್ಲಿ ಅಮೆರಿಕದ ಮಸಾಚುಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, 2ನೇ ಸ್ಥಾನದಲ್ಲಿ ಸ್ಟಾನ್ಫೋರ್ಡ್ ವಿವಿ, 3ನೇ ಸ್ಥಾನದಲ್ಲಿ ಹಾರ್ವರ್ಡ್ ವಿವಿ, 4ನೇ ಸ್ಥಾನದಲ್ಲಿ ಕ್ಯಾಲಿಫೋರ್ನಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ 5ನೇ ಸ್ಥಾನದಲ್ಲಿ ಆಕ್ಸ್ಫರ್ಡ್ ವಿಶ್ವವಿದ್ಯಾಲಯವಿದೆ.
ಕ್ಯುಎಸ್ ವಿವಿ ರ್ಯಾಂಕಿಂಗ್ 2021:
ಭಾರತದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು | ಜಾಗತಿಕ ಸ್ಥಾನ |
ಐಐಟಿ ಬಾಂಬೆ | 172 |
ಐಐಎಸ್ಸಿ ಬೆಂಗಳೂರು | 185 |
ಐಐಟಿ ದೆಹಲಿ | 193 |
ಐಐಟಿ ಮದ್ರಾಸ್ | 275 |
ಐಐಟಿ ಖರಗ್ಪುರ | 314 |
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.