ಬುಲೇರೊ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Feb 28, 2022, 9:12 PM IST
ರಬಕವಿ-ಬನಹಟ್ಟಿ : ಮಹಾಲಿಂಗಪೂರ-ರಬಕವಿ ರಾಜ್ಯ ಹೆದ್ದಾರಿಯ ರಬಕವಿಯ ಉರಭಿನವರ ಪೆಟ್ರೋಲ್‌ಬಂಕ್ ಬಳಿ ಸೋಮವಾರ ಬೆಳಿಗ್ಗೆ ಬೊಲೇರೋ ವಾಹನ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಕಿರಣ ಕವಟಗಿ(42) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ರಬಕವಿಯ ನಿವಾಸಿಯಾಗಿರುವ ಅವರು ಟಿವಿಎಸ್ ಎಕ್ಸ್ಎಲ್ ಬೈಕ್ ಮೇಲೆ ಕುಳಿತು ರಬಕವಿ ಕಡೆಯಿಂದ ಮಹಾಲಿಂಗಪೂರ ರಸ್ತೆ ಹಿಡಿದು ಹೋಗಿ ಬಂಕ್ ಎದುರುಗಡೆ ಬಲಗಡೆ ಬಲಗೈ ಮಾಡಿ ಬೈಕ್ ಬಲಕ್ಕೆ ತಿರುಗಿಸುತ್ತಿದ್ದಾಗ ಬೋಲೇರೋ ವಾಹನವನ್ನು ಹಾಯಿಸಿ ಅಪಘಾತಪಡಿಸಿ ಭಾರಿ ಗಾಯ, ಒಳಪೆಟ್ಟುಪಡಿಸಿದ್ದರಿಂದ ಸ್ಥಳದಲ್ಲಿಯೇ ಮರಣ ಹೊಂದಿದ್ದಾರೆಂದು ಮೃತನ ಪತ್ನಿ ಮಂಗಲಾ ಫರ‍್ಯಾಧಿಯಲ್ಲಿ ದಾಖಲಿಸಿದ್ದಾರೆ.
ಬೋಲೇರೋ ವಾಹನ ಚಾಲಕ ಸಮೇತ ವಾಹನವನ್ನು ಜಪ್ತಿ ಮಾಡಲಾಗಿದ್ದು ತನಿಖೆ ಮುಂದುವರೆಸಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ನಟ ನಿಖಿಲ್ ಕುಮಾರಸ್ವಾಮಿ ಕಾಲ್ನಡಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.