ಏನೇ ಆದರೂ ಅಳಬೇಡ ಎಂದಿದ್ದರು ಅಜ್ಜಿ ಇಂದಿರಾ : ರಾಹುಲ್
Team Udayavani, Oct 31, 2021, 9:45 PM IST
ನವದೆಹಲಿ: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪುಣ್ಯಸ್ಮರಣೆಯ ದಿನವಾದ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಅಜ್ಜಿ ಇಂದಿರಾರ ಕುರಿತು ವಿಶೇಷ ವಿಡಿಯೋವೊಂದನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದಾರೆ.
“ನನ್ನ ಅಜ್ಜಿ ಸಾಯುವುದಕ್ಕೆ ಒಂದೆರೆಡು ಗಂಟೆ ಮೊದಲು ನನ್ನೊಂದಿಗೆ ಮಾತನಾಡಿ, ನನಗೆ ಏನೇ ಆದರೂ ಅಳಬಾರದು ಎಂದಿದ್ದರು. ನನಗೆ ಆಗ ಏನೂ ಅರ್ಥ ಆಗಿರಲಿಲ್ಲ. ಇದಾದ 2-3 ಗಂಟೆಗಳಲ್ಲೇ ಅವರು ಕೊನೆಯುಸಿರೆಳೆದಿದ್ದರು. ಅವರ ಅಂತ್ಯಕ್ರಿಯೆಯ ದಿನವು ನನ್ನ ಬದುಕಿನ 2ನೇ ಅತ್ಯಂತ ವೇದನೆಯ ದಿನವಾಗಿತ್ತು. ನನ್ನ ಅಜ್ಜಿ ಕೊನೆಯು ಉಸಿರಿನವರೆಗೂ ದೇಶಕ್ಕಾಗಿ ಧೈರ್ಯದಿಂದ ಸೇವೆ ಸಲ್ಲಿಸಿದ್ದಾರೆ’ ಎಂದು ರಾಹುಲ್ ವಿಡಿಯೋದಲ್ಲಿ ಹೇಳಿದ್ದಾರೆ.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರೂ ಇಂದಿರಾ ಗಾಂಧಿಯವರಿಗೆ ಟ್ವಿಟರ್ ಮೂಲಕ ಗೌರವ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಕೊಡಗಿನ ಹೆಮ್ಮೆಯ ಟೆನ್ನಿಸ್ ತಾರೆ ರೋಹನ್ ಬೋಪಣ್ಣಗೆ ರಾಜ್ಯೋತ್ಸವ ಪ್ರಶಸ್ತಿಯ ಕಿರೀಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.