Rahul Gandhi: ಸಿಕ್ಖ್ ವಿರೋಧಿ ಹೇಳಿಕೆ; ಬಿಜೆಪಿಯಿಂದ ರಾಹುಲ್ ನಿವಾಸಕ್ಕೆ ಮುತ್ತಿಗೆ ಯತ್ನ
ಸಿಕ್ಖ್ ಸಮುದಾಯದ ಬಿಜೆಪಿ ಸದಸ್ಯರು, ಮಹಿಳೆಯರು ಫಲಕ ಹಿಡಿದು ಘೋಷಣೆ, ಪ್ರತಿಭಟನೆ
Team Udayavani, Sep 11, 2024, 8:33 PM IST
ಹೊಸದಿಲ್ಲಿ: ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಕ್ಖ್ ಸಮುದಾಯಕ್ಕೆ ಸಂಬಂಧಿಸಿ ನೀಡಿದ ಹೇಳಿಕೆಗಳ ವಿರೋಧಿಸಿ ದೆಹಲಿ ಬಿಜೆಪಿ ಹಾಗೂ ಸಿಕ್ಖ್ ಗುಂಪಿನ ಸದಸ್ಯರು ರಾಹುಲ್ ಗಾಂಧಿ ನಿವಾಸದ ಎದುರು ಬುಧವಾರ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಸಿಕ್ಖ್ ಸಮುದಾಯದ ಬಿಜೆಪಿ ಸದಸ್ಯರು, ಮಹಿಳೆಯರು ಸೇರಿ ಹಲವು ಮಂದಿ ಫಲಕಗಳ ಹಿಡಿದು ಘೋಷಣೆಗಳ ಕೂಗಿದರು.
ಹೊಸದಿಲ್ಲಿಯ ವಿಜ್ಞಾನ ಭವನದಿಂದ ಮೆರವಣಿಗೆ ಹೊರಟ ಬಿಜೆಪಿ ಸದಸ್ಯರು ರಾಹುಲ್ ಗಾಂಧಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸುವಾಗ ಪ್ರತಿಭಟನಾಕಾರರ ಪೊಲೀಸರು ತಡೆದರು. ಬಿಜೆಪಿ ನಾಯಕ ಆರ್.ಪಿ. ಸಿಂಗ್ “ರಾಹುಲ್ ಗಾಂಧಿ ಸಿಕ್ಖರ ಕ್ಷಮೆ ಯಾಚಿಸಬೇಕು, ಅವರು ಭಾರತದ ಮಾನಹಾನಿಗೆ ವಿದೇಶಿ ನೆಲ ಬಳಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾಕಾರರು ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳ ಕೂಗಿ ಸಿಕ್ಖ್‌ರನ್ನು “ಅವಮಾನಿಸಿದ” ಆರೋಪಕ್ಕಾಗಿ ಕ್ಷಮೆ ಯಾಚಿಸಲು ಒತ್ತಾಯಿಸಿದರು. ದೇಶದಲ್ಲಿ 1984ರ ಸಿಖ್ ವಿರೋಧಿ ದಂಗೆಗಳಿಗೆ ಕಾಂಗ್ರೆಸ್ ಹೊಣೆಯಾಗಿದೆ ಎಂದು ಆರೋಪಿಸಿದರು.
#WATCH | Delhi: Sikh Prakoshth of BJP Delhi holds protest against Lok Sabha LoP & Congress MP Rahul Gandhi outside his residence over his statement on the Sikh community. pic.twitter.com/cw5JEn9gpX
— ANI (@ANI) September 11, 2024
ಅಮೆರಿಕದಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆ ಏನು?:
ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ನೂರಾರು ಭಾರತೀಯ ಅಮೆರಿಕನ್ನರ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಭಾರತದಲ್ಲಿ ಸಿಖ್ ಸಮುದಾಯದವರಿಗೆ ಪೇಟ ಧರಿಸಲು, ಕಡಗ ಹಾಕಿಕೊಳ್ಳಲು ಅವಕಾಶ ಸಿಗುತ್ತಾ, ಗುರುದ್ವಾರಕ್ಕೆ ಹೋಗಲು ಬಿಡಲಾಗುತ್ತಾ ಎನ್ನುವುದರ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.