ರಾಯಪುರದಲ್ಲಿ ಕಾಂಗ್ರೆಸ್ “ಅಮರ ಜವಾನ್ ಜ್ಯೋತಿ’: ಭೂಪೇಶ್ ಬಘೇಲ್
Team Udayavani, Jan 30, 2022, 9:30 PM IST
ರಾಯಪುರ: ಕೇಂದ್ರ ಸರ್ಕಾರವು ನವದೆಹಲಿಯಲ್ಲಿರುವ ಅಮರ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವಿಲೀನಗೊಳಿಸಿದ ಬೆನ್ನಲ್ಲೇ ಚತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರ, ರಾಜ್ಯ ರಾಜಧಾನಿ ರಾಯು³ರದಲ್ಲಿ “ಅಮರ ಜವಾನ್ ಜ್ಯೋತಿ’ ನಿರ್ಮಿಸುವುದಾಗಿ ಘೋಷಿಸಿದೆ.
ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಭೂಪೇಶ್ ಬಘೇಲ್, “ಜ್ಯೋತಿಯನ್ನು ವಿಲೀನಗೊಳಿಸುವ ಮೂಲಕ ಕೇಂದ್ರ ಸರ್ಕಾರ ಜನರ ಭಾವನೆಗಳೊಂದಿಗೆ ಆಟವಾಡಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಕಡಿಮೆಯಾಗುತ್ತಲೇ ಇವೆ ಕೋವಿಡ್ ಕೇಸ್ : ಇಂದು 68 ಸಾವು
ಹಾಗಾಗಿ ನಾವು ರಾಯಪುರದಲ್ಲಿ ಯುದ್ಧ ಸ್ಮಾರಕವೊಂದನ್ನು ನಿರ್ಮಿಸಲಿದ್ದೇವೆ. ಅಲ್ಲಿಯೇ ಅಮರ ಜವಾನ್ ಜ್ಯೋತಿ ಬೆಳಗಿಸಲಿದ್ದೇವೆ. ಫೆ.3ರಂದು ಅದರ ಕೆಲಸಕ್ಕೆ ರಾಹುಲ್ ಗಾಂಧಿಯವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.