Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ
Team Udayavani, Dec 5, 2024, 3:39 AM IST
ಹೊಸದಿಲ್ಲಿ: ರೈಲುಗಳಲ್ಲಿ ಹವಾನಿಯಂತ್ರಿತ (ಎ.ಸಿ.) ಬೋಗಿಗಳ ಸೇರ್ಪಡೆಯನ್ನು ಹೆಚ್ಚಿಸುವುದಕ್ಕಿಂತ ಸಾಮಾನ್ಯ ಬೋಗಿಗಳ ಸಂಖ್ಯೆ ಹೆಚ್ಚಿಸಲು ರೈಲ್ವೇ ಇಲಾಖೆ ಮುಂದಾಗಿದೆ. ಮಾಸಾಂತ್ಯದ ಒಳಗಾಗಿ 1,000 ಸಾಮಾನ್ಯ ಬೋಗಿಗಳನ್ನು ಸೇರ್ಪಡೆ ಮಾಡಲು ಗುರಿ ಹಾಕಿಕೊಳ್ಳಲಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ಪ್ರತೀ ಟಿಕೆಟ್ ಮೇಲೆ ಶೇ.46ರಷ್ಟು ರಿಯಾಯಿತಿಯೊಂದಿಗೆ ತನ್ನ ಎಲ್ಲಾ ವರ್ಗದ ಪ್ರಯಾಣಿಕರಿಗೆ ಪ್ರತಿವರ್ಷ ಒಟ್ಟು 56,993 ಕೋಟಿ ರೂ.ಗಳ ಸಬ್ಸಿಡಿ ನೀಡುತ್ತಿದೆ. ಪ್ರತೀ ರೈಲ್ವೇ ಟಿಕೆಟ್ನ ಬೆಲೆ 100 ರೂ.ಗಳಾಗಿದ್ದರೆ, 54 ರೂ. ಪಡೆಯಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ
Ahmedabad: ಬ್ರಿಟಿಷ್ ಬ್ಯಾಂಡ್ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ
NIA: ಅಕ್ರಮಕ್ಕೆ ದುಬಾೖಯಿಂದ ಹಣ: ಪಿಎಫ್ಐ ಕಾರ್ಯಕರ್ತ ಸೆರೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್ನ ಜಂಟಿ ಯೋಜನೆಗಳು: ಕೇಜ್ರಿವಾಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ
Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ
Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ
Kundapura: ಗೋಸಾಗಾಟ ತಡೆದ ಸಿಸಿಟಿವಿ ವೀಕ್ಷಣೆ
Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.