Railway: ಸಕಲೇಶಪುರ, ತಿರುಪತಿ ನಡುವೆ ಹೊಸ ರೈಲು: ಕೇಂದ್ರ ಸಚಿವ ಸೋಮಣ್ಣ

Team Udayavani, Jul 19, 2024, 7:25 AM IST

V.Somanna

ಹಾಸನ/ಕುಣಿಗಲ್‌: ಸಕಲೇಶಪುರ, ಹಾಸನ, ಕುಣಿಗಲ್‌ ಮಾರ್ಗವಾಗಿ ತಿರುಪತಿಗೆ ಹೊಸ ರೈಲು ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದರು.

ಕುಣಿಗಲ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಕುಣಿಗಲ್‌, ಹಾಸನ ಮಾರ್ಗವಾಗಿ ಕಾರವಾರಕ್ಕೆ ಸಂಚರಿಸುವ ಪಂಚಗಂಗ ಎಕ್ಸ್‌ಪ್ರೆಸ್‌ ರೈಲಿಗೆ ಕುಣಿಗಲ್‌ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ ವ್ಯವಸ್ಥೆಯಿದ್ದು, ಕಾಯಂಗೆ ಒತ್ತು ನೀಡಲಾಗುವುದು ಎಂದರು.

ಸಿದ್ದರಾಮಯ್ಯ ಕೇಂದ್ರವನ್ನು ಬೈದರೂ ಕೆಲಸ ಮಾಡುತ್ತೇವೆ: ವಿ. ಸೋಮಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಬೈಯ್ಯುತ್ತಾರೆ. ಆದರೆ ಹಾಸನ ರೈಲ್ವೇ ಮೇಲ್ಸೇತುವೆಗೆ ರಾಜ್ಯ ಸರಕಾರದ ಪಾಲಿನ ಅನುದಾನ ಕೊಟ್ಟಿಲ್ಲ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಏನಾದ್ರೂ ಮಾತಾಡಿಕೊಳ್ಳಲಿ, ರಾಜ್ಯ ಸರಕಾರ ಅನುದಾನ ಕೊಟ್ಟರೂ ಕೊಡದಿದ್ದರೂ ಹಾಸನ ರೈಲ್ವೆ ಮೇಲ್ಸೇತುವೆಗೆ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

16-uv-fusion

UV Fusion: ಮಾತು ಅತಿಯಾಗದಿರಲಿ

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Untitled-1

Bidar; ಖರ್ಗೆಯವರು ಗಾಂಧಿ ಕುಟುಂಬದ ವಾಚ್‌ ಮ್ಯಾನ್‌ ಅಲ್ಲ ಎಂದು ಸಾಬೀತು ಮಾಡಲಿ: ಛಲವಾದಿ

14-uv-fusion

Traffic Jam- Patience: ತಾಳ್ಮೆ ಕಲಿಸಿದ ಟ್ರಾಫಿಕ್‌ ಜಾಮ್‌

13-engineers-day

Engineer’s Day: ಎಂಜಿನಿಯರ್‌ ದೇಶದ ಶ್ರೇಷ್ಠ “ಜಿನ್‌’

Belagavi: Did we tell Muniratna to speak like that?: Satish Jarakiholi

Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು

6

BJP: ಬಿಜೆಪಿಗೆ ಮತ್ತೆ ರಾಜ್ಯ ಸಂಘಟನಾ ಕಾರ್ಯದರ್ಶಿ ನೇಮಕ?

CID Case: ಸಿಐಡಿಗೆ ಕೇಸ್‌ ಹೊರೆ: ವಿಚಾರಣೆ, ತನಿಖೆ ವಿಳಂಬ!

CID Case: ಸಿಐಡಿಗೆ ಕೇಸ್‌ ಹೊರೆ: ವಿಚಾರಣೆ, ತನಿಖೆ ವಿಳಂಬ!

1-frr

BJP ಶಾಸಕ ಮುನಿರತ್ನ ಬಂಧನ; ಆರೋಪಕ್ಕೆ ಶಿಕ್ಷೆ ಏನು?: ಸಂಪೂರ್ಣ ವಿವರ ಇಲ್ಲಿದೆ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

16-uv-fusion

UV Fusion: ಮಾತು ಅತಿಯಾಗದಿರಲಿ

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Untitled-1

Bidar; ಖರ್ಗೆಯವರು ಗಾಂಧಿ ಕುಟುಂಬದ ವಾಚ್‌ ಮ್ಯಾನ್‌ ಅಲ್ಲ ಎಂದು ಸಾಬೀತು ಮಾಡಲಿ: ಛಲವಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.