Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ
ಎಲ್ಲೋ ಅಲರ್ಟ್ ಘೋಷಣೆ, ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ
Team Udayavani, Oct 31, 2024, 11:03 PM IST
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಶುಕ್ರವಾರ ಮೈಸೂರು, ಮಂಡ್ಯ, ಕೊಡಗು ಜಿಲ್ಲೆಗಳ ಕೆಲವಡೆ ಭಾರೀ ಮಳೆಯಾಗಲಿವೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಅಲ್ಪ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಅಲ್ಲಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದೆ.
31.10.2024 ರಂತೆ ಮುಂದಿನ ಮೂರು ದಿನಗಳ ರಾಜ್ಯದ #ಮಳೆ #ಮುನ್ಸೂಚನೆ ನಕ್ಷೆ: ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. @KarnatakaVarthe pic.twitter.com/cgp2r8rsNc
— Karnataka State Natural Disaster Monitoring Centre (@KarnatakaSNDMC) October 31, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.