Rain Alert: ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ
Team Udayavani, Apr 20, 2023, 7:30 AM IST
ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, “ಎಲ್ಲೋ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆಯಾಗಿದೆ. ಸದ್ಯ ಬಿಸಿ ಗಾಳಿಯ ಯಾವುದೇ ಮುನ್ನೆಚ್ಚರಿಕೆ ಇಲ್ಲ. ಮಂಗಳೂರಿನಲ್ಲಿ 35 ಡಿ.ಸೆ. ಗರಿಷ್ಠ ಮತ್ತು 25.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ತಲಾ 1 ಡಿ.ಸೆ. ಉಷ್ಣಾಂಶ ವಾಡಿಕೆಗಿಂತ ಹೆಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.