Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

ಬಿಜೆಪಿ 14 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್‌ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Team Udayavani, Jul 4, 2024, 1:07 PM IST

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

ನವದೆಹಲಿ: ಚುನಾವಣೆ ಸಂದರ್ಭದಲ್ಲಿನ ಪ್ರಚಾರದ ವೇಳೆ ಅಭ್ಯರ್ಥಿಗಳು, ಆಯಾಯ ಪಕ್ಷದ ಸಚಿವರು, ಉಸ್ತುವಾರಿಗಳು ವಿವಿಧ ರೀತಿಯ ಭರವಸೆ, ಸವಾಲುಗಳನ್ನು ಹಾಕುತ್ತಾರೆ. ಆದರೆ ಫಲಿತಾಂಶದ ನಂತರ ತಮ್ಮ ಹೇಳಿಕೆಯಿಂದ ನುಣುಚಿಕೊಳ್ಳುವವರೇ ಹೆಚ್ಚು. ಅದಕ್ಕೆ ಅಪವಾದ ಎಂಬಂತೆ ರಾಜಸ್ಥಾನದ ಬಿಜೆಪಿ ಮುಖಂಡ ಕಿರೋಡಿ ಲಾಲ್‌ ಮೀನಾ ತಾವು ಚುನಾವಣ ಪ್ರಚಾರದ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪ್ರಸಂಗ ನಡೆದಿದೆ.

ಇದನ್ನೂ ಓದಿ:

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಒಂದು ವೇಳೆ ತಮ್ಮ ಹೊಣೆಗಾರಿಕೆ ಇರುವ ಏಳು ಲೋಕಸಭಾ ಸ್ಥಾನಗಳಲ್ಲಿ ಯಾವುದೇ ಕ್ಷೇತ್ರದಲ್ಲೂ ಪಕ್ಷ ಸೋಲನ್ನು ಕಂಡತೆ ತಾನು ಸಚಿವ ಸ್ಥಾನದಿಂದ ಕೆಳಗಿಳಿಯುವುದಾಗಿ ಕಿರೋಡಿ ಲಾಲ್‌ ಬಹಿರಂಗವಾಗಿ ಹೇಳಿದ್ದರು.

ಚುನಾವಣಾ ಫಲಿತಾಂಶ ಪ್ರಕಟಗೊಂಡ ಸಂದರ್ಭದಲ್ಲಿ ಮೀನಾ ಅವರ ದೌಸಾ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ ಪರಾಜಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕಿರೋಡಿ ಲಾಲ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ ತಿಳಿಸಿದೆ.

ರಾಜಸ್ಥಾನದ 25 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 14 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್‌ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರ ಪಕ್ಷಗಳು ಮೂರು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದವು. ಮೀನಾ ಅವರು ಕೃಷಿ ಮತ್ತು ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ವಿಪತ್ತು ನಿರ್ವಹಣಾ ಸಚಿವರಾಗಿದ್ದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

army

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.