‌Ayodhya:ನೂತನ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆ ರದ್ದು-Trust ಈ ನಿರ್ಧಾರ ಕೈಗೊಂಡಿದ್ದೇಕೆ?

Team Udayavani, Jan 9, 2024, 10:14 AM IST

‌Ayodhya:ನೂತನ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆ ರದ್ದು-Trust ಈ ನಿರ್ಧಾರ ಕೈಗೊಂಡಿದ್ದೇಕೆ?

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೂ ಮುನ್ನ ಜನವರಿ 17ರಂದು ಹಮ್ಮಿಕೊಂಡಿದ್ದ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ರದ್ದುಗೊಳಿಸಿರುವುದಾಗಿ ತಿಳಿಸಿದೆ.

ಇದನ್ನೂ ಓದಿ:Maldives Row: ಮಾಲ್ಡೀವ್ಸ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ

ಅಯೋಧ್ಯೆ ನಗರದಲ್ಲಿ ರಾಮಲಲ್ಲಾ ವಿಗ್ರಹ ಮೆರವಣಿಗೆಯ ಸಂದರ್ಭದಲ್ಲಿ ಅಪಾರ ಪ್ರಮಾಣದ ಭಕ್ತರು ರಾಮಲಲ್ಲಾ ವಿಗ್ರಹದ ಛಾಯಾಚಿತ್ರ ಸೆರೆ ಹಿಡಿಯಲು ಮುಂದಾಗುವುದರಿಂದ ಜನದಟ್ಟಣೆ ಸಂಭವಿಸಬಹುದು ಎಂದು ಟ್ರಸ್ಟ್‌ ಹೇಳಿದೆ. ಆದರೂ ಪುರ ಮೆರವಣಿಗೆ ರದ್ದಗೊಂಡಿದ್ದರೂ ಕೂಡಾ ಜನವರಿ 17ರಂದು ರಾಮ ಜನ್ಮಭೂಮಿ ಆವರಣದಲ್ಲಿ ನೂತನ ವಿಗ್ರಹದ ಮೆರವಣಿಗೆ ನಡೆಸಲು ಟ್ರಸ್ಟ್‌ ಸಿದ್ಧತೆ ನಡೆಸಿದೆ ಎಂದು ಮಾಹಿತಿ ನೀಡಿದೆ.

ಹಿರಿಯ ಅಧಿಕಾರಿಗಳು ಮತ್ತು ಕಾಶಿ ಕ್ಷೇತ್ರದ ಹಿರಿಯ ಸಂತರ ಜತೆಗಿನ ಸಭೆಯ ನಂತರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಹೇಳಿದೆ. ಅಪಾರ ಪ್ರಮಾಣದ ಭಕ್ತರನ್ನು ನಿಯಂತ್ರಿಸುವುದು ಹಾಗೂ ಭದ್ರತೆಯ ಕಾರಣದಿಂದ ಪುರ ಮೆರವಣಿಗೆ ರದ್ದುಗೊಳಿಸಲಾಗಿದೆ.

ಅಯೋಧ್ಯೆ ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ, ನೂತನ ರಾಮಲಲ್ಲಾ ವಿಗ್ರಹವನ್ನು ಪುರ ಮೆರವಣಿಗೆಗೆ ತಂದರೆ ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ಭಕ್ತರು ಮತ್ತು ಯಾತ್ರಾರ್ಥಿಗಳನ್ನು ನಿಯಂತ್ರಿಸುವುದು ತುಂಬಾ ಕಠಿನವಾದ ಕೆಲಸವಾಗಲಿದೆ. ಆ ನಿಟ್ಟಿನಲ್ಲಿ ಟ್ರಸ್ಟ್‌ ಪುರ ಮೆರವಣಿಗೆಯನ್ನು ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.