ರಮೆಶ್ ಆತ್ಮಹತ್ಯೆಗೂ, ಐಟಿ ದಾಳಿಗೂ, ಸಂಬಂಧವಿಲ್ಲ: ಸವದಿ


Team Udayavani, Oct 13, 2019, 3:32 PM IST

lksmna

ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೂ ಹಾಗೂ ಐಟಿ ದಾಳಿಗೂ ಯಾವುದೇ ಸಂಬಂಧ ಇಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರವಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಮೇಶ ಅವರ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ಥಳಕು ಹಾಕಬಾರದು ಎಂದರು.

ಈ ಹಿಂದೆ ಬಿಜೆಪಿ ನಾಯಕರ ಮೇಲೂ ಐಟಿ ದಾಳಿ ನಡೆದಿವೆ. ಸಂಶಯ ಬರುವವರ ಮೇಲೆ ತನಿಖಾ ಸಂಸ್ಥೆಗಳು ದಾಳಿ ನಡೆಸುತ್ತವೆ. ರಮೇಶ ಆತ್ಮಹತ್ಯೆಗೂ ಮತ್ತು ಐಟಿ ದಾಳಿಗೂ ಸಂಬಂಧವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ರಮೇಶ ಅವರ ಸಾವಿನ ಬಗ್ಗೆ ಸಮಗ್ರ ತನಿಖೆಯಾದ ನಂತರ ಸತ್ಯ ಹೊರಬೀಳಲಿದೆ. ಈ  ಪ್ರಕರಣಕ್ಕೆ ರಾಜಕೀಯ ನಂಟು ಬೆಳೆಸದಂತೆ ಪರಮೇಶ್ವರ್ ಅವರೇ ಹೇಳಿದ್ದಾರೆ ಎಂದು ಸವದಿ  ಪ್ರತಿಕ್ರಿಯಿಸಿದರು.

ಬೆಂಗಳೂರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಮಾಧ್ಯಮಗಳನ್ನು ಹೊರಗಟ್ಟಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈವಿಷಯ ನನ್ನ ಗಮನಕ್ಕೆ ಬಂದಿಲ್ಲ. ಈ ಸಂಗತಿಯನ್ನು ನಾನು ಖಂಡಿಸುವುದಿಲ್ಲ ಹಾಗೂ ಬೆಂಬಲಿಸುವುದೂ ಇಲ್ಲ ಎಂದು ಹೇಳಿ ಜಾರಿಕೊಂಡರು. ಮಾಜಿ ಶಾಸಕ ರಾಜು ಕಾಗೆ ಅವರು ನಿಗಮ ಮಂಡಳಿ ಸ್ಥಾನ ತಿರಸ್ಕರಿಸಿಲ್ಲ. ರಾಜ್ಯಮಟ್ಟದಲ್ಲಿ ಕೆಲಸ ಮಾಡಲು ಬೇರೆ ಸ್ಥಾನ ನೀಡುವಂತೆ ತಿಳಿಸಿದ್ದಾರೆ ಎಂದ ಅವರು ಬೆಳಗಾವಿ ಜಿಲ್ಲೆಯ ಬಿಜೆಪಿ ವಲಯದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.