ಪ್ರಿಯಾಂಕಾ ವಾದ್ರಾ ಬಳಿಯ ಪೇಂಟಿಂಗ್ ಖರೀದಿಗೆ ಕಾಂಗ್ರೆಸ್ ಬಲವಂತ: ರಾಣಾ
Team Udayavani, Apr 25, 2022, 8:10 AM IST
ಮುಂಬಯಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಳಿ ಇದ್ದ, ಖ್ಯಾತ ಕಲಾವಿದ ಎಂ.ಎಫ್. ಹುಸೇನ್ರ ಪೇಂಟಿಂಗ್ ಅನ್ನು 2 ಕೋಟಿ ರೂ.ಗಳಿಗೆ ಖರೀದಿಸುವಂತೆ ನನಗೆ ಬಲವಂತ ಮಾಡಲಾಗಿತ್ತು.
ಮಾರಾಟದಿಂದ ಬಂದ ಆ ಹಣವನ್ನು ಗಾಂಧಿ ಕುಟುಂಬವು ನ್ಯೂಯಾರ್ಕ್ನಲ್ಲಿ ಸೋನಿಯಾ ಗಾಂಧಿ ಅವರ ಆರೋಗ್ಯ ಚಿಕಿತ್ಸೆಗೆ ಬಳಸಿಕೊಂಡಿತ್ತು ಎಂಬ ಸ್ಫೋಟಕ ಸಂಗತಿಯನ್ನು “ಯೆಸ್ ಬ್ಯಾಂಕ್’ನ ಸಹ ಸಂಸ್ಥಾಪಕ ರಾಣಾ ಕಪೂರ್, ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಬಾಯ್ಬಿಟ್ಟಿದ್ದಾರೆ. ಅಲ್ಲದೆ “ದುಬಾರಿ ಪೇಂಟಿಂಗ್ ಖರೀದಿಸದೆ ಇದ್ದರೆ ಗಾಂಧಿ ಕುಟುಂಬದ ಜತೆ ಸಂಬಂಧ ಹೊಂದುವುದು ಮತ್ತು ಪದ್ಮಭೂಷಣ ಪಡೆ ಯುವುದೂ ಕನಸಿನ ಮಾತು ಎಂದು ಅಂದಿನ ಪೆಟ್ರೋಲಿಯಂ ಖಾತೆ ಸಚಿವ ಮುರಳಿ ದಿಯೋರಾ ಸೂಚಿಸಿದ್ದರು’ ಎಂದು ಕಪೂರ್ ಹೇಳಿದ್ದಾರೆ.
5,050 ಕೋಟಿ ರೂ. ಹಣವಂಚನೆ ಪ್ರಕರಣ ಆರೋಪ ದಲ್ಲಿ ಬಂಧಿತರಾಗಿರುವ ರಾಣಾ ಕಪೂರ್ ವಿರುದ್ಧ ಇ.ಡಿ.ಯು ವಿಶೇಷ ಕೋರ್ಟ್ ಮುಂದೆ ಸಲ್ಲಿಸಿರುವ 2ನೇ ಹಂತದ ಚಾರ್ಜ್ಶೀಟ್ನಲ್ಲಿ ಈ ಹೇಳಿಕೆಗಳನ್ನು ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.