OCA ಅಧ್ಯಕ್ಷರಾಗಿ ರಣಧೀರ್ ಸಿಂಗ್ ಅವಿರೋಧ ಆಯ್ಕೆ
Team Udayavani, Sep 9, 2024, 12:11 AM IST
ಹೊಸದಿಲ್ಲಿ: ದೇಶದ ಹಿರಿಯ ಕ್ರೀಡಾ ಆಡಳಿತಗಾರ ರಣಧೀರ್ ಸಿಂಗ್ “ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ’ದ (ಒಸಿಎ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರವಿವಾರ ನಡೆದ 44ನೇ ಜನರಲ್ ಅಸೆಂಬ್ಲಿಯಲ್ಲಿ ರಣಧೀರ್ ಅವರ ಆಯ್ಕೆಯನ್ನು ಘೋಷಿಸಲಾಯಿತು. ಈ ಹುದ್ದೆಗೆ ನೇಮಕಗೊಂಡ ಭಾರತದ ಮೊದಲಿಗರೆಂಬುದು ಇವರ ಹೆಗ್ಗಳಿಕೆ.
5 ಬಾರಿಯ ಒಲಿಂಪಿಕ್ ಶೂಟರ್ ಆಗಿರುವ ರಣಧೀರ್ ಸಿಂಗ್ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಯಾದ ಕಾರಣ ಅವಿರೋಧವಾಗಿ ಆಯ್ಕೆಯಾದರು. 77 ವರ್ಷದ ರಣಧೀರ್ 2021ರಿಂದ ಒಸಿಎಯ ಉಸ್ತುವಾರಿ ಅಧ್ಯಕ್ಷರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.