ಅಮೆರಿಕ: ಪಾರ್ಟಿಯಲ್ಲಿ ಶೂಟೌಟ್‌: ನಾಲ್ವರಿಗೆ ಗಾಯ

Team Udayavani, Feb 14, 2022, 6:30 AM IST

ಅಮೆರಿಕ: ಪಾರ್ಟಿಯಲ್ಲಿ ಶೂಟಿಂಗ್‌ ನಾಲ್ವರಿಗೆ ಗಾಯ

ಲಾಸ್‌ಏಂಜಲೀಸ್‌: ಅಮೆರಿಕದ ಲಾಸ್‌ಏಂಜಲೀಸ್‌ನಲ್ಲಿ ಕೆನಡಾದ ಜನಪ್ರಿಯ ಹಾಡುಗಾರ ಜಸ್ಟಿನ್‌ ಬೈಬರ್‌ ಅವರ ಸಂಗೀತ ಗೋಷ್ಠಿಯ ಬಳಿಕ ನಡೆದ ಪಾರ್ಟಿಯಲ್ಲಿ ಗುಂಡು ಹಾರಾಟ ನಡೆಸಲಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ.

ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರ ವಿವರಗಳನ್ನು ಲಾಸ್‌ಏಂಜಲೀಸ್‌ನ ಪೊಲೀಸ್‌ ಇಲಾಖೆ ಬಹಿರಂಗಪಡಿಸಿಲ್ಲ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಸ್ಥಿತಿ ಸುಧಾರಿಸಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಗುಂಡು ಹಾರಾಟದ ವೀಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

ಟಾಪ್ ನ್ಯೂಸ್

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ;  ಓರ್ವನ ಬಂಧನ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ; ಓರ್ವನ ಬಂಧನ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Brahmavar: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ

Brahmavar: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ

Udupi ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

Udupi ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-telanga

America; ಗುಂಡು ಹಾರಿಸಿ ತೆಲಂಗಾಣದ ಯುವಕನ ಹ*ತ್ಯೆ

1-dt

Donald Trump 2.0; 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಆಡಳಿತ ಆರಂಭ

ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

1-isre

Israel-Hamas;ಅಂತೂ ಕದನ ವಿರಾಮ ಜಾರಿ: ಮೂವರು ಇಸ್ರೇಲಿಗರ ಬಿಡುಗಡೆ

1-wef

Davos; ಇಂದು ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ಆರಂಭ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

1-telanga

America; ಗುಂಡು ಹಾರಿಸಿ ತೆಲಂಗಾಣದ ಯುವಕನ ಹ*ತ್ಯೆ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

amitab bacchan

Amitabh Bachchan; ಫ್ಲ್ಯಾಟ್‌ ಮಾರಿ 4 ವರ್ಷದಲ್ಲಿ 52 ಕೋಟಿ ರೂ. ಲಾಭ ಗಳಿಸಿದ ಬಿಗ್‌ ಬಿ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.