ಅಮೆರಿಕದಲ್ಲಿ ಮೀನಿನ ಮಳೆ! ಜಗತ್ತಿನಲ್ಲೇ ಅತ್ಯಂತ ವಿರಳ ಘಟನೆ 

Team Udayavani, Jan 1, 2022, 9:45 PM IST

ಅಮೆರಿಕದಲ್ಲಿ ಮೀನಿನ ಮಳೆ! ಜಗತ್ತಿನಲ್ಲೇ ಅತ್ಯಂತ ವಿರಳ ಘಟನೆ 

ಟೆಕ್ಸಾಸ್‌:  ಮಳೆಯೊಂದಿಗೆ ಆಲಿಕಲ್ಲು ಬೀಳುವುದನ್ನು ನೋಡಿರುತ್ತೀರಿ. ಆದರೆ ಅಮೆರಿಕದ ಟೆಕ್ಸಾಸ್‌ನಲ್ಲಿ ಬುಧವಾರ ಮಳೆಯೊಂದಿಗೆ ಮೀನುಗಳೂ ಬಿದ್ದಿವೆ!

ಹೌದು. ಇಲ್ಲಿ ಮೀನಿನ ಮಳೆಯಾಗಿರುವುದಾಗಿ ಟೆಕ್ಸಾಸ್‌ ಸರ್ಕಾರವೇ ಅಧಿಕೃತವಾಗಿ ಮಾಹಿತಿ ನೀಡಿದೆ.

ಭೂಪ್ರದೇಶದಲ್ಲಿ ಸಂಭವಿಸುವ ಸುಂಟರಗಾಳಿ ಅಥವಾ ಬಿರುಗಾಳಿಯು ನೀರಿರುವ ಪ್ರದೇಶದಲ್ಲಿ ಸಂಭವಿಸಿದಾಗ ಸಣ್ಣ ಪುಟ್ಟ ಮೀನು, ಕಪ್ಪೆ ಮತ್ತಿತರ ಜಲಚರಗಳು ಆಗಸ ಸೇರುವ ಸಾಧ್ಯತೆಯಿರುತ್ತದೆ. ಮತ್ತೆ ಮಳೆಯಾದಾಗ ಈ ರೀತಿ ಮೇಲೆ ಸೇರಿದ್ದ ಜಲಚರಗಳು ವಾಪಸು ಭೂಮಿಗೆ ಬೀಳುತ್ತವೆ ಎಂದು ತಿಳಿಸಲಾಗಿದೆ. ಇದು ಅತ್ಯಂತ ವಿರಳ ಘಟನೆ ಎಂದು ಟೆಕ್ಸಾಸ್‌ ವಿವರಿಸಿದೆ.

ಇದನ್ನೂ ಓದಿ : 70 ವರ್ಷಗಳ ಸಿನಿ ಪ್ರಯಾಣ ಮಾಡಿದ್ದ ಹಾಲಿವುಡ್‌ನ‌ ಹಿರಿಯ ನಟಿ ಬೆಟ್ಟಿ ವೈಟ್‌ ನಿಧನ

ಟಾಪ್ ನ್ಯೂಸ್

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.