ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್ ಹುಸೇನ್ ನೇಮಕ
Team Udayavani, Jul 31, 2021, 10:30 PM IST
ವಾಷಿಂಗ್ಟನ್: ಅಮೆರಿಕದಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಭಾರತ ಮೂಲದ ರಶಾದ್ ಹುಸೇನ್(41) ಅವರನ್ನು ಅಮೆರಿಕ ಸರ್ಕಾರ, ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯನ್ನಾಗಿ ನೇಮಿಸಿದೆ.
ಅಮೆರಿಕ ಸರ್ಕಾರದ ಈ ಪ್ರಮುಖ ಹುದ್ದೆಗೆ ನೇಮಕವಾದ ಮೊದಲ ಮುಸ್ಲಿಂ ವ್ಯಕ್ತಿಯೆಂಬ ಹೆಗ್ಗಳಿಕೆಗೆ ಅವರು ಭಾಜನರಾಗಿದ್ದಾರೆ.
ಪ್ರಸ್ತುತ, ರಶಾದ್ ಅವರು ವಿಶ್ವಮಟ್ಟದ ಸಹಭಾಗಿತ್ವ ಮತ್ತು ಕಾರ್ಯತತ್ಪರ ಒಕ್ಕೂಟದ ನಿರ್ದೇಶಕರೂ ಆಗಿದ್ದಾರೆ.
ಇದನ್ನೂ ಓದಿ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಕ್ಕೆ ಕಠಿಣ ಕ್ರಮಕೈಗೊಳ್ಳಲು ಸೂಚಿಸಿದ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.