ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೂ 10 ಕೆ.ಜಿ. ಅಕ್ಕಿ ನೀಡಲು ಸರಕಾರದ ಚಿಂತನೆ
Team Udayavani, May 15, 2021, 7:20 AM IST
ಬೆಂಗಳೂರು : ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದ್ದರೂ ಕಾರ್ಡ್ ಸಿಗದ ಕುಟುಂಬಗಳಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ 10 ಕೆ.ಜಿ. ಅಕ್ಕಿ ನೀಡಲು ಸರಕಾರ ತೀರ್ಮಾನಿಸಿದೆ.
ಇದರಿಂದ ಸುಮಾರು 1.50 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ. ಎಪಿಎಲ್ ಕಾರ್ಡ್ದಾರ ಪ್ರತೀ ಕುಟುಂಬಕ್ಕೆ ಕೆ.ಜಿ.ಗೆ 15 ರೂ. ರಿಯಾಯಿತಿ ದರದಲ್ಲಿ 10 ಕೆ.ಜಿ. ಅಕ್ಕಿ ನೀಡಲು ಆದೇಶ ಹೊರಡಿಸಲಾಗಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದ ಕುಟುಂಬಗಳಿಗೆ ತಿಂಗಳಿಗೆ 10 ಕೆ.ಜಿ. ಅಕ್ಕಿ ಸಹಿತ ಸಣ್ಣಮಟ್ಟದ ಪ್ಯಾಕೇಜ್ ಘೋಷಿಸುವ ಬಗ್ಗೆ ಮೇ 10ರಂದು “ಉದಯವಾಣಿ’ ವಿಶೇಷ ವರದಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.