RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
ಉಚಿತ ವಿದ್ಯುತ್ ಯೋಜನೆಗಳ ಬಗ್ಗೆ ಆರ್ಬಿಐ ಕಳವಳ
Team Udayavani, Dec 21, 2024, 11:07 AM IST
ಹೊಸದಿಲ್ಲಿ: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುವಂತೆಯೇ ರೈತರ ಸಾಲ ಮನ್ನಾ, ಮಹಿಳೆ , ಯುವಕರಿಗೆ ನಗದು ವರ್ಗಾವಣೆ, ಉಚಿತ ವಿದ್ಯುತ್ ಯೋಜನೆಗಳ ಬಗ್ಗೆ ಆರ್ಬಿಐ ಕಳವಳ ವ್ಯಕ್ತಪಡಿಸಿದೆ. ಇಂಥ ಯೋಜನೆಗಳಿಗೆ ಹೆಚ್ಚು ಮೊತ್ತ ವ್ಯಯಿಸಿದರೆ ಸಾಮಾಜಿಕ ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆಯಾಗಲಿದೆ ಎಂದು ಎಚ್ಚರಿಸಿದೆ.
2018-19ನೇ ಸಾಲಿನಿಂದ ರಾಜ್ಯಗಳು ನೀಡಿದ ಸಬ್ಸಿಡಿ ಪ್ರಮಾಣ 2.5 ಪಟ್ಟು ಹೆಚ್ಚಾಗಿ, 4.7 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ.
ಕೆಲವು ರಾಜ್ಯಗಳಲ್ಲಿ ಬಂಡವಾಳ ವೆಚ್ಚಕ್ಕಿಂತ ರಾಜಸ್ವ ವೆಚ್ಚವೇ ಹೆಚ್ಚಿದ್ದು, ಪಂಜಾಬ್ನಲ್ಲಿ ಶೇ.17.1, ಪುದುಚೇರಿ ಶೇ.14.1, ಕೇರಳ ಶೇ.10.6, ದಿಲ್ಲಿಯಲ್ಲಿ ಶೇ.10.3 ಪ್ರಮಾಣದಲ್ಲಿದೆ.
ಸಬ್ಸಿಡಿ: 3ನೇ ಸ್ಥಾನ ಕರ್ನಾಟಕಕ್ಕೆ
ದೇಶದಲ್ಲಿ ಹೆಚ್ಚು ಸಬ್ಸಿಡಿ ನೀಡುವ ರಾಜ್ಯಗಳ ಪೈಕಿ ತಮಿಳುನಾಡು ಮೊದಲಿದೆ. ಇಲ್ಲಿ ಸಬ್ಸಿಡಿ 1.46 ಲಕ್ಷ ಕೋಟಿ ರೂ. ಇದೆ. 49,431 ಕೋಟಿ ರೂ. ಸಬ್ಸಿಡಿ ನೀಡಿ ಛತ್ತೀಸ್ಗಢ 2ನೇ ಸ್ಥಾನದಲ್ಲಿ, 47,400 ಕೋಟಿ ರೂ. ನೀಡಿ ಕರ್ನಾಟಕ 3ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.