ಠೇವಣಿದಾರರ ಹಿತಾಸಕ್ತಿ ಕಾಯಲು ಬದ್ಧ: ಪ್ರಧಾನಿ

1 ಲಕ್ಷ ಠೇವಣಿದಾರರಿಗೆ 1,300 ಕೋ.ರೂ. ಪಾವತಿ

Team Udayavani, Dec 13, 2021, 7:15 AM IST

ಠೇವಣಿದಾರರ ಹಿತಾಸಕ್ತಿ ಕಾಯಲು ಬದ್ಧ: ಪ್ರಧಾನಿ

ಹೊಸದಿಲ್ಲಿ: ಠೇವಣಿದಾರರ ಹಿತಾಸಕ್ತಿ ಕಾಪಾಡಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶದಲ್ಲಿ ಇದುವರೆಗೆ 1 ಲಕ್ಷ ಠೇವಣಿದಾರರಿಗೆ ಅವರ 1,300 ಕೋಟಿ ರೂ. ಮೊತ್ತವನ್ನು ವಾಪಸ್‌ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ರವಿವಾರ ನಡೆದ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಠೇವಣಿದಾರರ ವಿಮೆ ಮತ್ತು ಸಾಲ ಖಾತರಿ (ತಿದ್ದುಪಡಿ) (ಡಿಐಸಿಜಿಸಿ) ಮಸೂದೆ 2021ಕ್ಕೆ ಸಂಸತ್ತು ಆಗಸ್ಟ್‌ ನಲ್ಲಿ ಅನುಮೋದನೆ ನೀಡಿತ್ತು.

ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿದವರಿಗೆ ಠೇವಣಿ ಮೇಲಿನ ವಿಮೆ ಯನ್ನು 5 ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಅದನ್ನು ಬ್ಯಾಂಕ್‌ ವ್ಯವಹಾರ ನಿಷೇಧಗೊಂಡ ಬಳಿಕ 90 ದಿನಗಳ ಒಳಗೆ ಪಾವತಿಸುವಂತೆ ಕ್ರಮ ಕೈಗೊಳ್ಳಲಾಗಿದೆ. ವಹಿವಾಟು ನಿಷೇಧಿತ ಬ್ಯಾಂಕ್‌ಗಳ 3 ಲಕ್ಷ ಗ್ರಾಹಕರಿಗೆ ಶೀಘ್ರದಲ್ಲೇ ಮೊತ್ತ ಪಾವತಿಯಾಗಲಿದೆ ಎಂದು ತಿಳಿಸಿದ್ದಾರೆ.

ವಹಿವಾಟು ನಿಷೇಧಕ್ಕೆ ಒಳಗಾದ ಬ್ಯಾಂಕ್‌ಗಳ ಮೂರು ಲಕ್ಷ ಮಂದಿ ಗ್ರಾಹಕರಿಗೆ ಶೀಘ್ರದಲ್ಲಿಯೇ ಅವರು ಹೊಂದಿದ್ದ ಮೊತ್ತ ಪಾವತಿಯಾಗಲಿದೆ. 76 ಲಕ್ಷ ಕೋಟಿ ರೂ.ಗಳಷ್ಟು ಮೊತ್ತದ ಉಳಿತಾಯವನ್ನು ಸುರಕ್ಷಿತವಾಗಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಭಿವೃದ್ಧಿ ಹೊಂದಿದ ದೇಶಗಳಲ್ಲಿಯೂ ಇಂಥ ಠೇವಣಿ ಸುರಕ್ಷೆ ವ್ಯವಸ್ಥೆ ಇಲ್ಲ ಎಂದು ಪ್ರಧಾನಿ ತಿಳಿಸಿದ್ದಾರೆ.

ತಾನು ಗುಜರಾತ್‌ ಮುಖ್ಯಮಂತ್ರಿ ಯಾಗಿದ್ದ ವೇಳೆ ಬ್ಯಾಂಕೊಂದು ಸಂಕಷ್ಟಕ್ಕೆ ಈಡಾಗಿತ್ತು. ಆ ಸಂದರ್ಭದಲ್ಲಿಯೇ ತಾನು ಠೇವಣಿ ವಿಮೆ ಮೊತ್ತವನ್ನು 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಏರಿಕೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.

ಗ್ರಾಹಕರಿಗೆ ಅನುಕೂಲ ಹೇಗೆ?
01 ಹಿಂದಿನ ವ್ಯವಸ್ಥೆಯಲ್ಲಿ ಠೇವಣಿ ವಾಪಸ್‌ಗೆ 8-10 ವರ್ಷ ಕಾಯಬೇಕಾಗಿತ್ತು.
02 ಪಂಜಾಬ್‌ ಮತ್ತು ಮಹಾ ರಾಷ್ಟ್ರ ಸಹಕಾರ ಬ್ಯಾಂಕ್‌ ವಹಿವಾಟಿನ ಮೇಲೆ ಆರ್‌ಬಿಐ ನಿರ್ಬಂಧ ಹೇರಿದ ಬಳಿಕ ನಿಯಮಗಳಲ್ಲಿ ಬದಲು.
03 ನಿರ್ಬಂಧಕ್ಕೆ ಒಳಪಟ್ಟ ಬ್ಯಾಂಕ್‌ನ ಬಗ್ಗೆ ಮೊದಲ 45 ದಿನಗಳ ಅವಧಿಯಲ್ಲಿ ಡಿಐಸಿಜಿಸಿ ಮಾಹಿತಿ ಸಂಗ್ರಹಿಸುತ್ತದೆ.
04 ಉಳಿದ 45 ದಿನಗಳಲ್ಲಿ ಠೇವಣಿ ದಾರರಿಗೆ ಎಷ್ಟು ಮೊತ್ತ ನೀಡ ಬೇಕು ಎಂಬುದನ್ನು ನಿರ್ಧರಿಸಿ 90ನೇ ದಿನಕ್ಕೆ ಪಾವತಿ ಪೂರ್ಣ ಮಾಡುತ್ತದೆ.

ಟಾಪ್ ನ್ಯೂಸ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.