Repo Rate: ಗೃಹ, ವಾಹನ ಸಾಲದ ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ: ರೆಪೋ ದರ ಯಥಾಸ್ಥಿತಿ-RBI

ತರಕಾರಿ, ಟೊಮೆಟೊ ಬೆಲೆ ಏರಿಕೆಯ ಪರಿಣಾಮ ಭಾರತದ ಹಣದುಬ್ಬರ ಶೇ.7.8ಕ್ಕೆ ಏರಿಕೆಯಾಗಿತ್ತು.

Team Udayavani, Oct 6, 2023, 11:15 AM IST

Repo Rate: ಗೃಹ, ವಾಹನ ಸಾಲದ ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ: ರೆಪೋ ದರ ಯಥಾಸ್ಥಿತಿ-RBI

ಮುಂಬೈ: ಆರ್‌ ಬಿಐನ ಹಣಕಾಸು ನೀತಿ ಸಮಿತಿಯೂ ಸತತ ನಾಲ್ಕನೇ ತಿಂಗಳಿನಲ್ಲಿಯೂ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಶುಕ್ರವಾರ (ಅಕ್ಟೋಬರ್‌ 06) ತಿಳಿಸಿದೆ.

ಇದನ್ನೂ ಓದಿ:Asian Games: ಮಿಂಚಿದ ಸಾಯಿ ಕಿಶೋರ್, ತಿಲಕ್ ವರ್ಮಾ; ಫೈನಲ್ ಗೆ ಭಾರತ

ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರಿಂದ ಗೃಹ ಹಾಗೂ ವಾಹನ ಸಾಲದ ಇಎಂಐ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಮಧ್ಯಮ ಆರ್ಥಿಕ ಸ್ಥಿರತೆ ಮತ್ತು ಆರ್ಥಿಕ ಬೆಳವಣಿಗೆ ಬಗ್ಗೆ ನಿಗಾ ಇರಿಸಿದ್ದು, ಹಣದುಬ್ಬರವನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಭಾರತದ ಹಣದುಬ್ಬರವನ್ನು ಶೇ.4ಕ್ಕೆ ಇಳಿಕೆ ಮಾಡುವ ಪ್ರಸ್ತಾವನೆಗೆ ಹಣಕಾಸು ನೀತಿ ಸಮಿತಿ ಬದ್ಧವಾಗಿದೆ ಎಂದು ದಾಸ್‌ ಈ ಸಂದರ್ಭದಲ್ಲಿ ಹೇಳಿದರು. ಬುಧವಾರ ಆರಂಭಗೊಂಡಿದ್ದ ಮೂರು ದಿನಗಳ ಆರ್‌ ಬಿಐನ  ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿರುವುದಾಗಿ ದಾಸ್‌ ತಿಳಿಸಿದರು.

ಏಪ್ರಿಲ್‌, ಜೂನ್‌ ಹಾಗೂ ಆಗಸ್ಟ್‌ ನಲ್ಲಿ ನಡೆದ ಆರ್‌ ಬಿಐನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ, ಯಥಾಸ್ಥಿತಿ ಕಾಯ್ದುಕೊಂಡಿತ್ತು. ಈ ಬಾರಿಯೂ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಜುಲೈ ತಿಂಗಳಿನಲ್ಲಿ ಗೋಧಿ, ಅಕ್ಕಿ, ತರಕಾರಿ, ಟೊಮೆಟೊ ಬೆಲೆ ಏರಿಕೆಯ ಪರಿಣಾಮ ಭಾರತದ ಹಣದುಬ್ಬರ ಶೇ.7.8ಕ್ಕೆ ಏರಿಕೆಯಾಗಿತ್ತು. ಬಳಿಕ ಆಗಸ್ಟ್‌ ತಿಂಗಳಿನಲ್ಲಿ ಶೇ.6.8ಕ್ಕೆ ಇಳಿಕೆಯಾಗಿತ್ತು. ಸೆಪ್ಟೆಂಬರ್‌ ತಿಂಗಳ ಹಣದುಬ್ಬರದ ಅಂಕಿಅಂಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.