ಬ್ಯಾಂಕ್ಗಳು ಸಿಸಿಟಿವಿ ದಾಖಲೆ ಸಂರಕ್ಷಿಸಲು ಆರ್ಬಿಐ ಸೂಚನೆ
Team Udayavani, Jun 9, 2021, 2:34 AM IST
ಮುಂಬಯಿ : ನೋಟು ರದ್ದತಿಯ ಅವಧಿಯಲ್ಲಿ ಅಕ್ರಮಗಳನ್ನು ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಸಹಾಯವಾಗುವುದಕ್ಕಾಗಿ ಎಲ್ಲ ಬ್ಯಾಂಕ್ಗಳು 2016ರ ನ. 8ರಿಂದ ಡಿ. 30ರ ವರೆಗಿನ ಅವಧಿಯ ತಮ್ಮ ಶಾಖೆಗಳು ಮತ್ತು ಕರೆನ್ಸಿ ಚೆಸ್ಟ್ಗಳ ಸಿಸಿಟಿವಿ ದಾಖಲೆಗಳನ್ನು ಸಂರಕ್ಷಿಸಿ ಇರಿಸಿಕೊಳ್ಳಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಮುಂದಿನ ಆದೇಶದ ವರೆಗೆ ಕಾಯ್ದಿರಿಸಬೇಕು ಎಂದು ಆರ್ಬಿಐ ಹೇಳಿದೆ. ಕೇಂದ್ರ ಸರಕಾರವು 2016ರ ನ. 8ರಂದು 500 ಮತ್ತು 1,000 ರೂ. ನೋಟು ರದ್ದುಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.